Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:4 - ಪರಿಶುದ್ದ ಬೈಬಲ್‌

4 ಆದ್ದರಿಂದ ಪೇತ್ರನು ನಡೆದ ಸಂಗತಿಯನ್ನೆಲ್ಲಾ ಅವರಿಗೆ ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪೇತ್ರನು ನಡೆದ ಸಂಗತಿಯನ್ನು ಅವರಿಗೆ ಮೊದಲಿಂದ ಕ್ರಮವಾಗಿ ವಿವರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅದಕ್ಕೆ ಪೇತ್ರನು ನಡೆದ ವೃತ್ತಾಂತವನ್ನು ಆಮೂಲಾಗ್ರವಾಗಿ ಅವರಿಗೆ ವಿವರಿಸಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪೇತ್ರನು ನಡೆದ ಸಂಗತಿಯನ್ನು ಅವರಿಗೆ ಮೊದಲಿಂದ ಕ್ರಮವಾಗಿ ವಿವರಿಸಿ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಸಂಭವಿಸಿದ್ದೆಲ್ಲವನ್ನು ಪೇತ್ರನು ಕ್ರಮವಾಗಿ ವಿವರಿಸಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತಸೆ ಹೊವ್ನ್ ಪೆದ್ರುನ್ ಅದ್ದಿಚ್ಯಾನ್ ಹೊಲ್ಲಿ ಸಂಗ್ತಿಯಾ ಸಗ್ಳ್ಯಿ ತೆಂಕಾ ಸಾಂಗುನ್ಗೆತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:4
5 ತಿಳಿವುಗಳ ಹೋಲಿಕೆ  

ಪ್ರತಿಯೊಂದು ಸಂಗತಿಯನ್ನು ಪ್ರಾರಂಭದಿಂದ ನಾನೇ ಶ್ರದ್ಧೆವಹಿಸಿ ಅಧ್ಯಯನ ಮಾಡಿರುವುದರಿಂದ ಅವೆಲ್ಲವನ್ನೂ ನಿನಗೆ ಕ್ರಮಬದ್ಧವಾಗಿ ತಿಳಿಸಲು ಪುಸ್ತಕ ರೂಪದಲ್ಲಿ ಬರೆದಿದ್ದೇನೆ.


ಪೌಲ ಬಾರ್ನಬರು ಇಲ್ಲಿಗೆ ತಲುಪಿದಾಗ, ಸಭಿಕರನ್ನೆಲ್ಲ ಒಟ್ಟುಗೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಅವರಿಗೆ ತಿಳಿಸಿದರು. ಮತ್ತು “ಇತರ ಜನಾಂಗಗಳವರು ಸಹ ನಂಬಿಕೊಳ್ಳುವಂತೆ ದೇವರು ಬಾಗಿಲನ್ನು ತೆರೆದಿದ್ದಾನೆ!” ಎಂದು ವಿವರಿಸಿದರು.


ಸಮಾಧಾನದ ಉತ್ತರ ಕೋಪವನ್ನು ಕಡಿಮೆ ಮಾಡುವುದು; ಒರಟು ಉತ್ತರ ಕೋಪವನ್ನು ಹೆಚ್ಚಿಸುವುದು.


ಯೇಸುವು ಜನರಿಗೆ ಯಾವಾಗಲೂ ಸಾಮ್ಯಗಳ ಮೂಲಕ ಉಪದೇಶಿಸಿದನು. ಆದರೆ ತನ್ನ ಶಿಷ್ಯರು ಮಾತ್ರ ಇರುವಾಗ ಎಲ್ಲವನ್ನೂ ಅವರಿಗೆ ವಿವರಿಸಿ ತಿಳಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು