ಅಪೊಸ್ತಲರ ಕೃತ್ಯಗಳು 12:13 - ಪರಿಶುದ್ದ ಬೈಬಲ್13 ಪೇತ್ರನು ಹೊರ ಬಾಗಲನ್ನು ತಟ್ಟಿದನು. ಯಾರೆಂದು ವಿಚಾರಿಸುವುದಕ್ಕಾಗಿ ರೋದೆ ಎಂಬ ಸೇವಕಿ ಬಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಪೇತ್ರನು ಬಾಗಿಲಿನ ಕದವನ್ನು ತಟ್ಟಲು ರೋದೆ ಎಂಬ ಒಬ್ಬ ಕೆಲಸದವಳು ನೋಡುವುದಕ್ಕೆ ಬಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಪೇತ್ರನು ಹೊರಬಾಗಿಲನ್ನು ತಟ್ಟಿದನು. ರೋದ ಎಂಬ ಸೇವಕಿ ವಿಚಾರಿಸಲು ಬಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಪೇತ್ರನು ಬಾಗಿಲಿನ ಕದವನ್ನು ತಟ್ಟಲು ರೋದೆ ಎಂಬ ಒಬ್ಬ ಚಾಕರಿಯವಳು ನೋಡುವದಕ್ಕೆ ಬಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಪೇತ್ರನು ಬಾಗಿಲನ್ನು ತಟ್ಟಿದಾಗ, ರೋದೆ ಎಂಬ ಸೇವಕಿ ಬಾಗಿಲು ತೆರೆಯಲು ಬಾಗಿಲ ಬಳಿಗೆ ಬಂದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಪೆದ್ರುನ್ ತ್ಯಾ ಘರಾಕ್ ಯೆವ್ನ್ ಧಾರ್ ಬಡ್ವುಲ್ಯಾನ್, ರೊದ್ ಮನ್ತಲಿ ಆಳ್ ಕೊನ್ ಕಾಯ್ ಮನುನ್ ಬಗುಕ್ ಯೆಲಿ. ಅಧ್ಯಾಯವನ್ನು ನೋಡಿ |