ಅಪೊಸ್ತಲರ ಕೃತ್ಯಗಳು 12:14 - ಪರಿಶುದ್ದ ಬೈಬಲ್14 ರೋದೆಯು ಪೇತ್ರನ ಧ್ವನಿಯನ್ನು ಗುರುತಿಸಿದಳು. ಆಕೆಗೆ ತುಂಬಾ ಸಂತೋಷವಾಯಿತು. ಬಾಗಿಲು ತೆರೆಯುವುದನ್ನು ಆಕೆ ಮರೆತು, ನೆರೆದು ಬಂದಿದ್ದ ಜನರ ಬಳಿಗೆ ಓಡಿಹೋಗಿ, “ಪೇತ್ರನು ಬಾಗಿಲ ಬಳಿ ನಿಂತಿದ್ದಾನೆ!” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವಳು ಪೇತ್ರನ ಧ್ವನಿಯನ್ನು ಗುರುತುಹಿಡಿದು ಅತಿಯಾದ ಆನಂದದಿಂದ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ; “ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ” ಎಂದು ತಿಳಿಸಿದಳು. ಅವರು ಅವಳಿಗೆ; “ನಿನಗೆ ಹುಚ್ಚು ಹಿಡಿದದೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಕೆ ಪೇತ್ರನ ಸ್ವರವನ್ನು ಗುರುತು ಹಚ್ಚಿದ್ದೇ ಆನಂದಪರವಶಳಾಗಿ ಬಾಗಿಲನ್ನು ಸಹ ತೆರೆಯದೆ ಒಳಕ್ಕೆ ಓಡಿದಳು. ಪೇತ್ರನು ಬಾಗಿಲ ಹೊರಗೆ ನಿಂತಿದ್ದಾನೆಂದು ಒಳಗಿದ್ದವರಿಗೆ ತಿಳಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವಳು ಪೇತ್ರನ ಧ್ವನಿಯನ್ನು ಗೊತ್ತುಹಿಡಿದು ಸಂತೋಷದ ನಿವಿುತ್ತದಿಂದಲೇ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ - ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ ಎಂದು ತಿಳಿಸಿದಳು. ಅವರು ಅವಳಿಗೆ - ನಿನಗೆ ಹುಚ್ಚು ಹಿಡಿದದೆ ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಪೇತ್ರನ ಧ್ವನಿಯನ್ನು ಗುರುತಿಸಿ ಸಂತೋಷದಿಂದ ಕೂಡಿದವಳಾಗಿ ಬಾಗಿಲು ತೆರೆಯದೆ ಹಿಂದೆ ಓಡಿಹೋಗಿ, “ಪೇತ್ರನು ಬಾಗಿಲ ಬಳಿಯಲ್ಲಿದ್ದಾನೆ!” ಎಂದು ತಿಳಿಸಿದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ರೊದೆನ್ ಪೆದ್ರುಚಿ ಧನ್ ವಳಕ್ಲಿನ್, ಅನಿ ತಿಕಾ ಲೈ ಕುಶಿ ಹೊಲಿ, ದಾರ್ ಕಾಡ್ತಲೆ ಇಸ್ರುನ್ ತಿ ಭುತ್ತುರ್ ಮಾಗ್ನಿ ಕರುಕ್ ಲಾಗಲ್ಲ್ಯಾಂಚ್ಯಾಕ್ಡೆ ಪಳುನ್ ಗೆಲಿ ಅನಿ “ಪೆದ್ರು ಭಾಯ್ರ್ ಇಬೆ ಹಾಯ್!” ಮಟ್ಲಿನ್. ಅಧ್ಯಾಯವನ್ನು ನೋಡಿ |