ಅಪೊಸ್ತಲರ ಕೃತ್ಯಗಳು 13:13 - ಪರಿಶುದ್ದ ಬೈಬಲ್13 ಪೌಲ ಮತ್ತು ಅವನ ಸಂಗಡಿಗರು ಪಾಫೋಸಿನಿಂದ ನೌಕಾಯಾನ ಮಾಡಿದರು. ಪಾಂಫೀಲಿಯ ಪ್ರಾಂತ್ಯದಲ್ಲಿದ್ದ ಪೆರ್ಗ ಎಂಬ ಪಟ್ಟಣಕ್ಕೆ ಅವರು ಬಂದರು. ಆದರೆ ಮಾರ್ಕನೆನಿಸಿಕೊಳ್ಳುವ ಯೋಹಾನನು ಅವರನ್ನು ಬಿಟ್ಟು ಜೆರುಸಲೇಮಿಗೆ ಹಿಂತಿರುಗಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ತರುವಾಯ ಪೌಲನೂ ಅವನ ಜೊತೆಯಲ್ಲಿದ್ದವರೂ ಪಾಫೋಸೂರನ್ನು ಬಿಟ್ಟು ಸಮುದ್ರಪ್ರಯಾಣಮಾಡಿ ಪಂಫುಲ್ಯ ಸೀಮೆಗೆ ಸೇರಿದ ಪೆರ್ಗೆ ಪಟ್ಟಣಕ್ಕೆ ಬಂದರು; ಮಾರ್ಕನೆಂಬ ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಪೌಲ ಮತ್ತು ಸಂಗಡಿಗರು ಪಾಫೊಸಿನಿಂದ ನೌಕಾಯಾನ ಮಾಡಿ ಪಾಂಫೀಲಿಯದ ಪೆರ್ಗ ಎಂಬಲ್ಲಿಗೆ ಬಂದರು. ಮಾರ್ಕನೆನಿಸಿಕೊಂಡ ಯೊವಾನ್ನನು ಅವರನ್ನು ಅಲ್ಲೇ ಬಿಟ್ಟು ಜೆರುಸಲೇಮಿಗೆ ಹಿಂದಿರುಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ತರುವಾಯ ಪೌಲನೂ ಅವನ ಜೊತೆಯಲ್ಲಿದ್ದವರೂ ಪಾಫೋಸೂರನ್ನು ಬಿಟ್ಟು ಸಮುದ್ರಪ್ರಯಾಣ ಮಾಡಿ ಪಂಫುಲ್ಯ ಸೀಮೆಗೆ ಸೇರಿದ ಪೆರ್ಗೆಗೆ ಬಂದರು; ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇವಿುಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಪಾಫೋಸಿನಿಂದ, ಪೌಲ ಮತ್ತು ಅವನ ಸಂಗಡಿಗರು ಪಂಫುಲ್ಯಕ್ಕೆ ಸೇರಿದ ಪೆರ್ಗೆ ಎಂಬಲ್ಲಿಗೆ ನೌಕೆಯಲ್ಲಿ ಪ್ರಯಾಣಮಾಡಿದರು, ಅಲ್ಲಿ ಯೋಹಾನನು ಅವರನ್ನು ಬಿಟ್ಟು ಯೆರೂಸಲೇಮಿಗೆ ಹಿಂತಿರುಗಿ ಹೋದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಪಾವ್ಲು ಅನಿ ತೆಚ್ಯಾ ವಾಂಗ್ಡಿಯಾನಿ ಪಾಫೊಸ್ ಮನ್ತಲ್ಯಾ ಗಾಂವಾಕ್ನಾ ಢೊನಿತ್ನಾ ಗೆಲೆ, ಪಾಂಫಿಲಿಯಾ ಮನ್ತಲ್ಯಾ ಗಾಂವಾತ್ಲ್ಯಾ ಪೆರ್ಗೆ ಮನ್ತಲ್ಯಾ ಶಾರಾಕ್ ತೆನಿ ಯೆಲೆ, ಖರೆ ಮಾರ್ಕ್ ಮನ್ವುನ್ ಘೆತಲೊ ಜುವಾಂವ್ ತೆಂಕಾ ಸೊಡುನ್ ಜೆರುಜಲೆಮಾಕ್ ಪರ್ತುನ್ ಗೆಲೊ. ಅಧ್ಯಾಯವನ್ನು ನೋಡಿ |