ಅಪೊಸ್ತಲರ ಕೃತ್ಯಗಳು 13:28 - ಪರಿಶುದ್ದ ಬೈಬಲ್28 ಯೇಸು ಸಾಯಲೇಬೇಕೆಂಬುದಕ್ಕೆ ಸರಿಯಾದ ಕಾರಣವನ್ನು ಅವರು ಕಂಡುಹಿಡಿಯಲಾಗದಿದ್ದರೂ ಯೇಸುವನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ, ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಮರಣದಂಡನೆ ವಿಧಿಸಲು ಯಾವ ಕಾರಣವಿಲ್ಲದಿದ್ದರೂ ಅವರನ್ನು ಕೊಲ್ಲಿಸುವಂತೆ ಪಿಲಾತನನ್ನು ಕೇಳಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಮರಣದಂಡನೆ ವಿಧಿಸಲು ಯಾವುದೇ ಕಾರಣ ಸಿಗದಿದ್ದರೂ ಯೇಸುವನ್ನು ಕೊಲ್ಲಬೇಕೆಂದು ಪಿಲಾತನನ್ನು ಕೇಳಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಜೆಜು ಮರುಕುಚ್ ಪಾಜೆ ಮನ್ತಲ್ಯಾಕ್ ತೆಂಕಾ ಕಾರನ್ ಗಾವ್ಕ್ ನಸ್ಲ್ಯಾರ್ಬಿ ತೆಕಾ ಜಿವಾನಿ ಮಾರುಚೆ ಮನುನ್ ಪಿಲಾತಾಕ್ಡೆ ಮಾಗುನ್ ಘೆಟ್ಲ್ಯಾನಿ. ಅಧ್ಯಾಯವನ್ನು ನೋಡಿ |