Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:35 - ಪರಿಶುದ್ದ ಬೈಬಲ್‌

35 ಆದರೆ ಮತ್ತೊಂದು ಸ್ಥಳದಲ್ಲಿ ದೇವರು ಹೀಗೆನ್ನುತ್ತಾನೆ: ‘ನೀನು ನಿನ್ನ ಪರಿಶುದ್ಧನ ದೇಹವನ್ನು ಸಮಾಧಿಯಲ್ಲಿ ಕೊಳೆಯಲು ಬಿಡುವುದಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಅದಕ್ಕೆ ಅನುಸಾರವಾಗಿ ಆತನು; ‘ನೀನು ನಿನ್ನ ಪ್ರಿಯನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವುದಿಲ್ಲವೆಂದು’ ಬೇರೊಂದು ಕೀರ್ತನೆಯಲ್ಲಿ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಇನ್ನೊಂದು ಕೀರ್ತನೆಯಲ್ಲಿ ಹೀಗೆಂದಿದ್ದಾರೆ: ನಿಮ್ಮ ಪರಮ ಪೂಜ್ಯನು ಸಮಾಧಿಯಲ್ಲಿ ಕೊಳೆತುಹೋಗಲು ನೀವು ಬಿಡುವುದಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಅದಕ್ಕನುಸಾರವಾಗಿ ಆತನು - ನೀನು ನಿನ್ನ ಪ್ರಿಯನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲವೆಂದು ಬೇರೊಂದು ಕೀರ್ತನೆಯಲ್ಲಿ ಹೇಳಿದ್ದಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಇನ್ನೊಂದು ಕೀರ್ತನೆಯಲ್ಲಿ ಹೀಗೆ ಹೇಳಿದ್ದಾರೆ: “ ‘ನಿಮ್ಮ ಪರಿಶುದ್ಧ ವ್ಯಕ್ತಿಯನ್ನು ಕೊಳೆಯುವಂತೆ ಬಿಡುವುದೇ ಇಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಖರೆ ಅನಿ ಎಕಾಕ್ಡೆ ದೆವಾನ್ ಅಶೆ ಸಾಂಗ್ಲಾ, ತಿಯಾ ತುಜ್ಯಾ ಪರಿಶುದ್ದ್ ಹೊವ್ನ್ ಹೊತ್ತ್ಯಾಕ್ ಬುರ್ಶೆ ಪಾನಾತ್ ಬಗುಕ್ ಸೊಡಿನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:35
9 ತಿಳಿವುಗಳ ಹೋಲಿಕೆ  

ಯಾಕೆಂದರೆ, ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ. ನಿನ್ನ ಪವಿತ್ರನನ್ನು ಸಮಾಧಿಯಲ್ಲಿ ಕೊಳೆಯಲು ಬಿಡುವುದಿಲ್ಲ.


ಹನೋಕನು ಸಾವನ್ನು ಅನುಭವಿಸದೆ ಈ ಲೋಕದಿಂದ ಮೇಲೋಕಕ್ಕೆ ಒಯ್ಯಲ್ಪಟ್ಟನು. ಪವಿತ್ರ ಗ್ರಂಥವು ಹೇಳುವಂತೆ, ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರಿಗೆ ನಿಜವಾಗಿಯೂ ಮೆಚ್ಚಿಕೆಯಾಗಿದ್ದನು. ತರುವಾಯ ಜನರಿಗೆ ಅವನು ಸಿಕ್ಕಲೇ ಇಲ್ಲ. ಅವನ ನಂಬಿಕೆಯ ದೆಸೆಯಿಂದ ದೇವರು ಅವನನ್ನು ತನ್ನೊಡನಿರಲು ಕೊಂಡೊಯ್ದನು.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನ ವಾಕ್ಯಕ್ಕೆ ವಿಧೇಯನಾಗುವವನು ಎಂದಿಗೂ ಸಾಯುವುದಿಲ್ಲ” ಎಂದು ಉತ್ತರಕೊಟ್ಟನು.


ಮಗನಲ್ಲಿ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ. ಆದರೆ ಮಗನಿಗೆ ವಿಧೇಯನಾಗದವನು ಆ ಜೀವವನ್ನು ಎಂದಿಗೂ ಹೊಂದಿಕೊಳ್ಳುವುದಿಲ್ಲ. ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು” ಎಂದು ಉತ್ತರಕೊಟ್ಟನು.


ಪ್ರಭುವು ಕಳುಹಿಸುವ ಕ್ರಿಸ್ತನನ್ನು ನೋಡುವ ತನಕ ನೀನು ಸಾಯುವುದಿಲ್ಲ ಎಂದು ಪವಿತ್ರಾತ್ಮನು ಸಿಮೆಯೋನನಿಗೆ ತಿಳಿಸಿದ್ದನು.


ಮರಣ ಹೊಂದದೆ ಚಿರಂಜೀವಿಯಾಗಿರುವವನು ಯಾರೂ ಇಲ್ಲ. ಯಾವ ವ್ಯಕ್ತಿಯೂ ಸಮಾಧಿಯಿಂದ ತಪ್ಪಿಸಿಕೊಳ್ಳಲಾರನು.


ಸದಾಕಾಲ ಬದುಕುವ ಹಕ್ಕನ್ನು ಖರೀದಿಸಲು ಮತ್ತು ತನ್ನ ಸಮಾಧಿಯಲ್ಲಿ ತನ್ನ ಸ್ವಂತ ದೇಹ ಕೊಳೆಯದಂತೆ ಮಾಡಲು ಬೇಕಾಗುವಷ್ಟು ಹಣವನ್ನು ಯಾವನೂ ಪಡೆದುಕೊಳ್ಳಲಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು