ಅಪೊಸ್ತಲರ ಕೃತ್ಯಗಳು 13:44 - ಪರಿಶುದ್ದ ಬೈಬಲ್44 ಮುಂದಿನ ಸಬ್ಬತ್‌ದಿನದಂದು, ಪ್ರಭುವಿನ ವಾಕ್ಯವನ್ನು ಕೇಳುವುದಕ್ಕಾಗಿ ಬಹುಮಟ್ಟಿಗೆ ನಗರದ ಜನರೆಲ್ಲರೂ ನೆರೆದುಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಮುಂದಿನ ಸಬ್ಬತ್ ದಿನದಲ್ಲಿ ಹೆಚ್ಚುಕಡಿಮೆ ಇಡೀ ಊರಿನವರು ದೇವರ ವಾಕ್ಯವನ್ನು ಕೇಳುವುದಕ್ಕೆ ಸೇರಿಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಮುಂದಿನ ಸಬ್ಬತ್‍ದಿನ ದೇವರ ವಾಕ್ಯವನ್ನು ಕೇಳಲು ನಗರಕ್ಕೆ ನಗರವೇ ಆಗಮಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಮುಂದಿನ ಸಬ್ಬತ್‍ದಿನದಲ್ಲಿ ಸ್ವಲ್ಪ ಕಡಿಮೆ ಊರೆಲ್ಲಾ ದೇವರ ವಾಕ್ಯವನ್ನು ಕೇಳುವದಕ್ಕೆ ಕೂಡಿಬಂತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಮುಂದಿನ ಸಬ್ಬತ್ ದಿನ ಕರ್ತದೇವರ ವಾಕ್ಯ ಕೇಳಲು ನಗರದ ಜನರೆಲ್ಲರೂ ಹೆಚ್ಚಾಗಿ ಕೂಡಿಬಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್44 ಫಿಡ್ಲ್ಯಾ ಸಬ್ಬತ್ತಾಚ್ಯಾ ದಿಸಿ ದೆವಾಚಿ ಗೊಸ್ಟಿಯಾ ಆಯ್ಕುಕ್ ಲೈ ಕರುನ್ ಸಗ್ಳ್ಯಾ ಶಾರಾಚಿ ಲೊಕಾಚ್ ಗೊಳಾ ಹೊವ್ನ್ ಯೆಲ್ಲಿ. ಅಧ್ಯಾಯವನ್ನು ನೋಡಿ |