ಅಪೊಸ್ತಲರ ಕೃತ್ಯಗಳು 13:9 - ಪರಿಶುದ್ದ ಬೈಬಲ್9 ಆದರೆ ಪೌಲನು (ಸೌಲನ ಮತ್ತೊಂದು ಹೆಸರು ಪೌಲ.) ಪವಿತ್ರಾತ್ಮಭರಿತನಾದನು. ಪೌಲನು ಎಲಿಮನನ್ನು ದಿಟ್ಟಿಸಿ ನೋಡಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಗ ಪೌಲನೆನಿಸಿಕೊಳ್ಳುವ ಸೌಲನು ಪವಿತ್ರಾತ್ಮಭರಿತನಾಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆಗ, ಪೌಲ ಎಂದು ಹೆಸರುಗೊಂಡಿದ್ದ ಸೌಲನು ಪವಿತ್ರಾತ್ಮಭರಿತನಾಗಿ ಆ ಮಂತ್ರವಾದಿಯನ್ನು ದಿಟ್ಟಿಸಿ ನೋಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆಗ ಪೌಲನೆನಿಸಿಕೊಳ್ಳುವ ಸೌಲನು ಪವಿತ್ರಾತ್ಮಭರಿತನಾಗಿ ಅವನನ್ನು ದೃಷ್ಟಿಸಿ ನೋಡಿ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ಪೌಲನೆಂದೂ ಕರೆಯಲಾಗುತ್ತಿದ್ದ ಸೌಲನು, ಪವಿತ್ರಾತ್ಮಭರಿತನಾಗಿ, ಎಲುಮನನ್ನು ನೇರವಾಗಿ ದೃಷ್ಟಿಸಿ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಖರೆ ಪಾವ್ಲು ಪವಿತ್ರ್ ಆತ್ಮ್ಯಾನ್ ಭರುನ್ ಎಲಿಮಾಕುಚ್ ಬಗುನ್, ಅಧ್ಯಾಯವನ್ನು ನೋಡಿ |