ಅಪೊಸ್ತಲರ ಕೃತ್ಯಗಳು 15:15 - ಪರಿಶುದ್ದ ಬೈಬಲ್15 ಪ್ರವಾದಿಗಳ ಮಾತುಗಳು ಸಹ ಇದಕ್ಕೆ ಸಾಮರಸ್ಯವಾಗಿವೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇದಕ್ಕೆ ಪ್ರವಾದಿಗಳ ಮಾತುಗಳೂ ಒಪ್ಪುತ್ತವೆ. ಹೇಗೆಂದರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇದಕ್ಕೂ ಪ್ರವಾದಿಗಳ ಪ್ರವಚನಗಳಿಗೂ ಪೂರ್ಣಸಾಮರಸ್ಯವಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇದಕ್ಕೆ ಪ್ರವಾದಿಗಳ ಮಾತುಗಳೂ ಒಪ್ಪುತ್ತವೆ. ಹೇಗಂದರೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಪ್ರವಾದಿಗಳು ಬರೆದಿರುವ ಮಾತುಗಳು ಇದಕ್ಕೆ ಸರಿಹೊಂದುತ್ತವೆ: ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಪವಿತ್ರ್ ಪುಸ್ತಕಾತ್ ಲಿವಲ್ಲ್ಯಾ ಸಾರ್ಕೆ; ಪ್ರವಾದ್ಯಾಂಚಿ ಗೊಸ್ಟಿಯಾಬಿ ಹೆಕಾ ಒಪ್ಪ್ ಹೊವ್ನ್ ಹಾತ್. ಅಧ್ಯಾಯವನ್ನು ನೋಡಿ |