Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:34 - ಪರಿಶುದ್ದ ಬೈಬಲ್‌

34

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆದರೆ ಸೀಲನಿಗೆ ಅಲ್ಲೇ ಇರುವುದು ಒಳ್ಳೆಯದೆಂದು ತೋಚಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಸೀಲನಾದರೋ ಅಲ್ಲೇ ಉಳಿದುಕೊಳ್ಳಲು ನಿರ್ಧರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಸೀಲನು ಅಲ್ಲಿಯೇ ಇರಲು ತೀರ್ಮಾನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಖರೆ ಸಿಲಾಸಾನ್ ಥೈ ರ್‍ಹಾವ್ಚೆ ಮನುನ್ ನಿರ್ಧಾರ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:34
5 ತಿಳಿವುಗಳ ಹೋಲಿಕೆ  

ಯೂದ ಸೀಲರು ಸ್ವಲ್ಪಕಾಲ ಅಲ್ಲಿದ್ದು ಸಹೋದರರಿಂದ ಸಮಾಧಾನವೆಂಬ ಆಶೀರ್ವಾದವನ್ನು ಪಡೆದುಕೊಂಡರು. ಬಳಿಕ ಅವರು ತಮ್ಮನ್ನು ಕಳುಹಿಸಿಕೊಟ್ಟಿದ್ದ ಜೆರುಸಲೇಮಿನ ಸಹೋದರರ ಬಳಿಗೆ ಹಿಂತಿರುಗಿದರು.


ಆದರೆ ಪೌಲ ಬಾರ್ನಬರು ಅಂತಿಯೋಕ್ಯದಲ್ಲಿ ತಂಗಿದ್ದು ಇತರ ಅನೇಕರೊಂದಿಗೆ ಸೇರಿಕೊಂಡು ಸುವಾರ್ತೆಯನ್ನು ಸಾರಿದರು ಮತ್ತು ಪ್ರಭುವಿನ ಸಂದೇಶವನ್ನು ಜನರಿಗೆ ಬೋಧಿಸಿದರು.


ಬಳಿಕ ಬಾರ್ನಬನು ಸೌಲನನ್ನು ಹುಡುಕಿಕೊಂಡು ತಾರ್ಸಸ್ ಪಟ್ಟಣಕ್ಕೆ ಹೋದನು.


ಅಪೊಲ್ಲೋಸನು ಅಖಾಯ ಪ್ರಾಂತ್ಯಕ್ಕೆ ಹೋಗಲು ಅಪೇಕ್ಷಿಸಿದಾಗ ಎಫೆಸದ ಸಹೋದರರು ಅವನನ್ನು ಪ್ರೋತ್ಸಾಹಿಸಿದರು. ಅಲ್ಲದೆ ಅಖಾಯದಲ್ಲಿದ್ದ ಯೇಸುವಿನ ಶಿಷ್ಯರಿಗೆ ಅವರು ಪತ್ರವನ್ನು ಬರೆದು, ಅಪೊಲ್ಲೋಸನನ್ನು ಸ್ವೀಕರಿಸಿಕೊಳ್ಳಬೇಕೆಂದು ಅವರನ್ನು ಕೇಳಿಕೊಂಡರು. ಅಖಾಯದಲ್ಲಿ ಈ ಶಿಷ್ಯರು ದೇವರ ಕೃಪೆಯಿಂದಾಗಿ ಯೇಸುವಿನಲ್ಲಿ ನಂಬಿಕೆಯಿಟ್ಟಿದ್ದರು. ಅಪೊಲ್ಲೋಸನು ಅಲ್ಲಿಗೆ ಹೋಗಿ ಅವರಿಗೆ ಬಹಳ ನೆರವು ನೀಡಿದನು.


ನಮ್ಮ ಸಹೋದರನಾದ ಅಪೊಲ್ಲೋಸನ ಬಗ್ಗೆ ನಾನು ಹೇಳುವುದೇನೆಂದರೆ, ಇತರ ಸಹೋದರರೊಂದಿಗೆ ನಿಮ್ಮನ್ನು ಸಂದರ್ಶಿಸಲು ನಾನು ಅವನನ್ನು ಬಹಳವಾಗಿ ಪ್ರೋತ್ಸಾಹಿಸಿದ್ದೇನೆ. ಆದರೆ ಈಗ ಬರುವುದಕ್ಕೆ ಅವನಿಗೆ ನಿಶ್ಚಯವಾಗಿ ಇಷ್ಟವಿರಲಿಲ್ಲ. ಆದರೆ ಅವಕಾಶ ಸಿಕ್ಕಿದಾಗ ಅವನು ನಿಮ್ಮ ಬಳಿಗೆ ಬರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು