Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:37 - ಪರಿಶುದ್ದ ಬೈಬಲ್‌

37 ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು ಸಹ ತಮ್ಮೊಂದಿಗೆ ಕರೆದುಕೊಂಡು ಹೋಗಬೇಕೆಂದು ಬಾರ್ನಬನ ಇಷ್ಟವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅದಕ್ಕೆ ಬಾರ್ನಬನು ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಮಾರ್ಕನೆಂದು ಹೆಸರುಗೊಂಡ ಯೊವಾನ್ನನನ್ನು ತಮ್ಮ ಸಂಗಡ ಕರೆದುಕೊಂಡು ಹೋಗಬೇಕೆಂಬುದು ಬಾರ್ನಬನ ಇಷ್ಟವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಬಾರ್ನಬನು ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದುಕೊಂಡುಹೋಗಬೇಕೆಂದಿದ್ದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಬಾರ್ನಬನು ಮಾರ್ಕ ಎಂಬ ಹೆಸರಿನ ಯೋಹಾನನನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಹೋಗಬೇಕೆಂದು ಬಯಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಮಾರ್ಕ್ ಮನ್ತಲ್ಯಾ ಜುವಾಂವಾಕ್ ಅಪ್ನಾಚ್ಯಾ ವಾಂಗ್ಡಾ ಬಲ್ವುನ್ ನ್ಹೆವ್ಚೆ ಮನುನ್ ಬಾರ್ನಾಬಾಸಾನ್ ಮನ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:37
9 ತಿಳಿವುಗಳ ಹೋಲಿಕೆ  

ಬಳಿಕ ಪೇತ್ರನು ಮರಿಯಳ ಮನೆಗೆ ಹೋದನು. ಆಕೆಯು ಯೋಹಾನನ ತಾಯಿ. (ಯೋಹಾನನನ್ನು ಮಾರ್ಕನೆಂದು ಕರೆಯುತ್ತಿದ್ದರು.) ಅನೇಕ ಜನರು ಅಲ್ಲಿ ಸೇರಿದ್ದರು. ಅವರೆಲ್ಲರೂ ಪ್ರಾರ್ಥಿಸುತ್ತಿದ್ದರು.


ಮಾರ್ಕ, ಆರಿಸ್ತಾರ್ಕ, ದೇಮ, ಲೂಕ ಇವರುಗಳು ನಿನಗೆ ವಂದನೆ ತಿಳಿಸಿದ್ದಾರೆ. ಇವರೆಲ್ಲರೂ ನನ್ನ ಜೊತೆಕೆಲಸಗಾರರಾಗಿದ್ದಾರೆ.


ಲೂಕನೊಬ್ಬನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. ನೀನು ಬರುವಾಗ ಮಾರ್ಕನನ್ನೂ ನಿನ್ನ ಜೊತೆಯಲ್ಲಿ ಕರೆದುಕೊಂಡು ಬಾ. ಅವನು ನನ್ನ ಸೇವೆಗೆ ಸಹಾಯ ಮಾಡಬಲ್ಲನು.


ಅರಿಸ್ತಾರ್ಕನು ವಂದನೆ ತಿಳಿಸಿದ್ದಾನೆ. ಅವನೂ ನನ್ನೊಡನೆ ಸೆರೆಯಲ್ಲಿದ್ದಾನೆ. ಬಾರ್ನಬನಿಗೆ ಸೋದರ ಬಾಂಧ್ಯವ್ಯವುಳ್ಳ ಮಾರ್ಕನೂ ವಂದನೆಯನ್ನು ಹೇಳುತ್ತಾನೆ. (ಮಾರ್ಕನ ಬಗ್ಗೆ ನೀವು ಏನು ಮಾಡಬೇಕೆಂಬುದನ್ನು ನಾನು ಈಗಾಗಲೇ ಹೇಳಿದ್ದೇನೆ. ಅವನು ಬಂದರೆ ಅವನನ್ನು ಸ್ವಾಗತಿಸಿರಿ.)


ಬಾರ್ನಬ ಮತ್ತು ಸೌಲರು ಸಲಾಮಿಸ್ ಪಟ್ಟಣಕ್ಕೆ ಬಂದಾಗ ಯೆಹೂದ್ಯರ ಸಭಾಮಂದಿರದಲ್ಲಿ ದೇವರ ಸಂದೇಶವನ್ನು ಸಾರಿದರು. (ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯ ಮಾಡುವುದಕ್ಕಾಗಿ ಅವರೊಂದಿಗಿದ್ದನು.)


ಬಾರ್ನಬ ಮತ್ತು ಸೌಲರು ಜೆರುಸಲೇಮಿನಲ್ಲಿ ತಮ್ಮ ಕಾರ್ಯವನ್ನು ಮುಗಿಸಿದ ಮೇಲೆ ಅಂತಿಯೋಕ್ಯಕ್ಕೆ ಹಿಂತಿರುಗಿದರು. ಮಾರ್ಕನೆಂಬ ಯೋಹಾನನು ಅವರೊಂದಿಗಿದ್ದನು.


ಪೌಲ ಮತ್ತು ಅವನ ಸಂಗಡಿಗರು ಪಾಫೋಸಿನಿಂದ ನೌಕಾಯಾನ ಮಾಡಿದರು. ಪಾಂಫೀಲಿಯ ಪ್ರಾಂತ್ಯದಲ್ಲಿದ್ದ ಪೆರ್ಗ ಎಂಬ ಪಟ್ಟಣಕ್ಕೆ ಅವರು ಬಂದರು. ಆದರೆ ಮಾರ್ಕನೆನಿಸಿಕೊಳ್ಳುವ ಯೋಹಾನನು ಅವರನ್ನು ಬಿಟ್ಟು ಜೆರುಸಲೇಮಿಗೆ ಹಿಂತಿರುಗಿದನು.


ಇದರ ಬಗ್ಗೆ ಪೌಲ ಮತ್ತು ಬಾರ್ನಬರ ನಡುವೆ ದೊಡ್ಡ ವಾಗ್ವಾದವೇ ನಡೆಯಿತು. ಅವರಿಬ್ಬರೂ ಬೇರ್ಪಟ್ಟು ಬೇರೆ ಮಾರ್ಗಗಳಲ್ಲಿ ಹೋದರು. ಬಾರ್ನಬನು ಮಾರ್ಕನೊಂದಿಗೆ ಸೈಪ್ರಸ್‌ಗೆ ನೌಕಾಯಾನ ಮಾಡಿದನು.


ಬಾಬಿಲೋನಿನಲ್ಲಿರುವ ಸಭೆಯವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ. ನಿಮ್ಮನ್ನು ಆರಿಸಿಕೊಂಡಂತೆಯೇ ಆ ಜನರನ್ನೂ ಆರಿಸಿಕೊಳ್ಳಲಾಗಿದೆ. ಕ್ರಿಸ್ತನಲ್ಲಿ ನನ್ನ ಮಗನಾದ ಮಾರ್ಕನೂ ನಿಮಗೆ ವಂದನೆಗಳನ್ನು ತಿಳಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು