ಅಪೊಸ್ತಲರ ಕೃತ್ಯಗಳು 16:18 - ಪರಿಶುದ್ದ ಬೈಬಲ್18 ಹೀಗೆ ಆಕೆ ಅನೇಕ ದಿನಗಳವರೆಗೆ ಮಾಡಿದಳು. ಇದರಿಂದ ಬೇಸರಗೊಂಡ ಪೌಲನು ಹಿಂತಿರುಗಿ, ಆ ಆತ್ಮಕ್ಕೆ, “ಅವಳನ್ನು ಬಿಟ್ಟು ಹೋಗಬೇಕೆಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ!” ಎಂದು ಹೇಳಿದನು. ಆ ಕೂಡಲೇ ಆ ಆತ್ಮವು ಹೊರಬಂದಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅನೇಕ ದಿನ ಅವಳು ಹೀಗೆ ಮಾಡುತ್ತಿದ್ದುದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಅವಳೊಳಗಿದ್ದ ದುರಾತ್ಮಕ್ಕೆ; “ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ” ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟು ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಹೀಗೆ ದಿನೇ ದಿನೇ ಮಾಡುತ್ತಿದ್ದಳು. ಇದರಿಂದ ಪೌಲನಿಗೆ ಬಹಳ ಬೇಸರವಾಯಿತು. ಅವಳ ಕಡೆಗೆ ತಿರುಗಿ, ಅವಳನ್ನು ಹಿಡಿದಿದ್ದ ದೆವ್ವಕ್ಕೆ, “ಇವಳನ್ನು ಬಿಟ್ಟು ತೊಲಗು ಎಂದು ಯೇಸುಕ್ರಿಸ್ತರ ನಾಮದಲ್ಲಿ ನಿನಗೆ ಆಜ್ಞಾಪಿಸುತ್ತೇನೆ,” ಎಂದನು. ಆ ಕ್ಷಣವೇ ಅದು ಅವಳನ್ನು ಬಿಟ್ಟುಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಹೀಗೆ ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಆ ದೆವ್ವಕ್ಕೆ - ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟುಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಹೀಗೆ ಬಹಳ ದಿನ ಮಾಡುತ್ತಲೇ ಇದ್ದಳು. ಆದರೆ ಪೌಲನು ಬಹು ಬೇಸರಗೊಂಡು ಹಿಂದಿರುಗಿ ಆ ದುರಾತ್ಮಕ್ಕೆ, “ಇವಳನ್ನು ಈಗಲೇ ಬಿಟ್ಟು ಹೊರಗೆ ಬರಬೇಕೆಂದು ಕ್ರಿಸ್ತ ಯೇಸುವಿನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ,” ಎಂದು ಹೇಳಲು, ಅದೇ ಗಳಿಗೆಯಲ್ಲಿ ಆ ದುರಾತ್ಮವು ಆಕೆಯನ್ನು ಬಿಟ್ಟುಹೋಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತಿನಿ ಲೈ ದಿಸಾ ಪತರ್ ಅಸೆಚ್ ಕರ್‍ಲಿನ್, ಹೆಚ್ಯಾ ವೈನಾ ಬೆಜಾರ್ ಹೊಲ್ಲ್ಯಾ ಪಾವ್ಲುನ್ ಪರ್ತುನ್, ತ್ಯಾ ಬುರ್ಶ್ಯಾ ಆತ್ಮ್ಯಾಕ್ “ಜೆಜು ಕ್ರಿಸ್ತಾಚ್ಯಾ ನಾವಾನ್ ತುಕಾ ಹುಕುಮ್ ದಿತಾ ಹಿಕಾ ಸೊಡುನ್ ಚಲ್!” ಮಟ್ಲ್ಯಾನ್, ತನ್ನಾಚ್ ತೊ ಬುರ್ಸೊ ಆತ್ಮೊ ತಿಕಾ ಸೊಡುನ್ ಗೆಲೊ. ಅಧ್ಯಾಯವನ್ನು ನೋಡಿ |