ಅಪೊಸ್ತಲರ ಕೃತ್ಯಗಳು 16:21 - ಪರಿಶುದ್ದ ಬೈಬಲ್21 ನಿಷಿದ್ಧ ಕಾರ್ಯಗಳನ್ನು ಮಾಡುವಂತೆ ಇವರು ಜನರಿಗೆ ಹೇಳುತ್ತಿದ್ದಾರೆ. ರೋಮ್ ಪ್ರಜೆಗಳಾಗಿರುವ ನಾವು ಅಂಥ ಕಾರ್ಯಗಳನ್ನು ಮಾಡಲು ಸಾಧ್ಯವಿಲ್ಲ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇವರು ಯೆಹೂದ್ಯರಾಗಿದ್ದು ರೋಮನ್ನರಾದ ನಾವು ಅವಲಂಬಿಸಿ ಆಚರಿಸಬಾರದ ಆಚಾರಗಳನ್ನು ಪ್ರಚಾರ ಮಾಡುತ್ತಿದ್ದಾರೆ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇವರು ಯೆಹೂದ್ಯರು. ರೋಮನರಾದ ನಾವು ಅಂಗೀಕರಿಸಲು ಅಥವಾ ಅನುಸರಿಸಲು ಆಗದಂತಹ ಆಚಾರಗಳನ್ನು ಪ್ರಚಾರ ಮಾಡುತ್ತಿದ್ದಾರೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಇವರು ಯೆಹೂದ್ಯರಾಗಿದ್ದು ರೋಮಾಯರಾದ ನಾವು ಅವಲಂಬಿಸಿ ನಡಿಸಕೂಡದಂಥ ಆಚಾರಗಳನ್ನು ಪ್ರಕಟಿಸುತ್ತಾರೆ ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ರೋಮನವರಾದ ನಾವು ಸ್ವೀಕರಿಸಲೂ ಇಲ್ಲವೆ ಅನುಸರಿಸಲೂ ಆಗದಂಥಾ ಆಚಾರಗಳನ್ನು ಪ್ರಕಟಿಸುತ್ತಿದ್ದಾರೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಅಮ್ಚ್ಯಾ ಪದ್ದತಿ ನೆಮಾಕ್ ವಿರೊದ್ ಹೊವ್ನ್ ನಕ್ಕೊ ಹೊಲ್ಲಿ ಕಾಮಾ ಕರುಲ್ಲಾತ್ ಮನುನ್ ಹೆನಿ ಲೊಕಾಕ್ನಿ ಸಾಂಗುಲ್ಲಾತ್, ರೊಮ್ ಮನ್ತಲ್ಯಾ ಶಾರಾಚ್ಯಾ ಲೊಕಾನಿ, ಅಮಿ ತಸ್ಲಿ ಕಾಮಾ ಕರುಕ್ ಹೊಯ್ನಾ ಮನುನ್ ಸಾಂಗ್ಲ್ಯಾನಿ. ಅಧ್ಯಾಯವನ್ನು ನೋಡಿ |