ಅಪೊಸ್ತಲರ ಕೃತ್ಯಗಳು 16:38 - ಪರಿಶುದ್ದ ಬೈಬಲ್38 ಆ ಸೈನಿಕರು ನಾಯಕರ ಬಳಿಗೆ ಹೋಗಿ ಪೌಲನು ಹೇಳಿದ್ದನ್ನೆಲ್ಲ ತಿಳಿಸಿದರು. ಪೌಲ ಸೀಲರು ರೋಮಿನ ಪ್ರಜೆಗಳೆಂಬುದನ್ನು ಕೇಳಿದ ಕೂಡಲೇ ನಾಯಕರಿಗೆ ಭಯವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಸಿಪಾಯಿಗಳು ಈ ಮಾತುಗಳನ್ನು ಅಧಿಕಾರಿಗಳಿಗೆ ತಿಳಿಸಿದಾಗ ರೋಮಾಪುರದ ಹಕ್ಕುದಾರರು ಎಂಬ ಮಾತನ್ನು ಕೇಳಿದಾಗ ಅವರು ಭಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಜವಾನರು ಈ ಮಾತುಗಳನ್ನು ನ್ಯಾಯಾಧಿಪತಿಗಳಿಗೆ ವರದಿಮಾಡಿದರು. ಅವರು ಪೌಲ ಮತ್ತು ಸೀಲ ರೋಮಿನ ಪೌರರೆಂದು ಕೇಳಿ ಭಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಜವಾನರು ಈ ಮಾತುಗಳನ್ನು ಅಧಿಪತಿಗಳಿಗೆ ತಿಳಿಸಿದಾಗ ರೋಮಾಪುರದ ಹಕ್ಕುದಾರರು ಎಂಬ ಮಾತನ್ನು ಅವರು ಕೇಳಿ ಭಯಪಟ್ಟರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಅಧಿಕಾರಿಗಳು ಹೋಗಿ ಇದನ್ನು ನ್ಯಾಯಾಧಿಪತಿಗಳಿಗೆ ವರದಿಮಾಡಿದರು. ಪೌಲ, ಸೀಲರು ರೋಮ್ ಪೌರರೆಂದು ಕೇಳಿ ಅವರು ಗಾಬರಿಗೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ತ್ಯಾ ಸೈನಿಕಾನಿ ಮುಖಂಡಾಂಚ್ಯಾಕ್ಡೆ ಜಾವ್ನ್ ಪಾವ್ಲುನ್ ಸಾಂಗಲೆ ಸಗ್ಳೆ ಸಾಂಗ್ಲ್ಯಾನಿ, ಪಾವ್ಲು ಅನಿ ಸಿಲಾಸ್ ರೊಮಾತ್ಲಿ ಲೊಕಾ ಮನ್ತಲೆ ಆಯ್ಕಲ್ಲ್ಯಾ ತನ್ನಾಚ್ ಮುಖಂಡಾ ಭಿಂಯಾಲಿ. ಅಧ್ಯಾಯವನ್ನು ನೋಡಿ |