ಅಪೊಸ್ತಲರ ಕೃತ್ಯಗಳು 17:21 - ಪರಿಶುದ್ದ ಬೈಬಲ್21 (ಅಥೆನ್ಸಿನ ಎಲ್ಲಾ ಜನರು ಮತ್ತು ಅಲ್ಲಿ ವಾಸವಾಗಿದ್ದ ಬೇರೆ ದೇಶಗಳವರು ಹೊಸ ಆಲೋಚನೆಗಳ ಬಗ್ಗೆ ಮಾತಾಡುವುದಕ್ಕೂ ಕೇಳುವುದಕ್ಕೂ ಬಹಳ ಇಷ್ಟಪಡುತ್ತಿದ್ದರು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳದವರೂ ಹೊಸ ಹೊಸ ಸಂಗತಿಗಳನ್ನು ಹೇಳುವುದನ್ನೂ, ಕೇಳುವುದನ್ನೂ ಬಿಟ್ಟು, ಬೇರೆ ಯಾವುದಕ್ಕೂ ಸಮಯ ಕೊಡುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅಥೆನ್ಸಿನ ನಿವಾಸಿಗಳು ಮತ್ತು ಅಲ್ಲಿ ವಾಸಿಸುತ್ತಿದ್ದ ವಿದೇಶೀಯರು ಅತ್ಯಾಧುನಿಕ ವಿದ್ಯಮಾನಗಳನ್ನು ಕುರಿತು ಮಾತನಾಡುವುದರಲ್ಲೂ ಕೇಳಿತಿಳಿಯುವುದರಲ್ಲೂ ಸಮಯ ಕಳೆಯುತ್ತಿದ್ದರು). ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳದವರೂ ಹೊಸ ಹೊಸ ಸಂಗತಿಗಳನ್ನು ಹೇಳುವದಕ್ಕೂ ಕೇಳುವದಕ್ಕೂ ಹೊರತು ಬೇರೆ ಯಾವದಕ್ಕೂ ಸಮಯ ಕೊಡುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅಲ್ಲಿ ನೆಲೆಸಿದ್ದ ಅಥೇನೆಯ ನಿವಾಸಿಗಳೂ ವಿದೇಶಿಯರೂ ಹೊಸ ಹೊಸ ವಿಷಯಗಳನ್ನು ಹೇಳುವುದಕ್ಕೂ ಕೇಳುವುದಕ್ಕೂ ಹೊರತು ಇತರ ವಿಷಯಗಳಲ್ಲಿ ಸಮಯ ಕಳೆಯುತ್ತಿರಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ನ್ಹವ್ಯಾ ಯೆವ್ಜನಿಯಾಂಚ್ಯಾ ವಿಶಯಾತ್ ಬೊಲುಕ್ ಅನಿ ಆಯ್ಕುಕ್ ಥೈತ್ಲ್ಯಾ ಲೊಕಾಕ್ನಿ ಕುಶಿ ಹೊಲಿ . ಅಧ್ಯಾಯವನ್ನು ನೋಡಿ |