ಅಪೊಸ್ತಲರ ಕೃತ್ಯಗಳು 17:27 - ಪರಿಶುದ್ದ ಬೈಬಲ್27 “ಜನರು ತನ್ನನ್ನು ಹುಡುಕಬೇಕೆಂಬುದು ದೇವರ ಉದ್ದೇಶವಾಗಿತ್ತು. ತನಗಾಗಿ ಸುತ್ತಮುತ್ತಲೆಲ್ಲಾ ಹುಡುಕಿ ಕಂಡುಕೊಳ್ಳಬಹುದೆಂದು ದೇವರು ಹಾಗೆ ಮಾಡಿದನು. ಆದರೆ ಆತನು ನಮ್ಮಲ್ಲಿ ಯಾರಿಗೂ ಬಹುದೂರವಾಗಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಒಂದು ವೇಳೆ ಅವರು ತಡವಾಗಿಯಾದರೂ ತನ್ನನ್ನು ಕಂಡುಕೊಂಡಾರೇನೋ ಎಂದು ತನ್ನನ್ನು ಹುಡುಕುವವರನ್ನಾಗಿ ಮಾಡಿದನು. ಆತನು ನಮ್ಮಲ್ಲಿ ಒಬ್ಬನಿಗೂ ದೂರವಾದವನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಜನರು ತಮ್ಮನ್ನು ಅರಸಬೇಕೆಂಬುದೇ ಅವರ ಉದ್ದೇಶ; ಹೀಗಾದರೂ ತಮ್ಮನ್ನು ಅರಸಿ ಸಾಕ್ಷಾತ್ಕರಿಸಿಕೊಂಡಾರು ಎಂದು ದೇವರು ಹೀಗೆ ಮಾಡಿದರು. ಆದರೂ, ನಮ್ಮಲ್ಲಿ ಯಾರೊಬ್ಬರಿಂದಲೂ ದೇವರು ದೂರವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಒಂದು ವೇಳೆ ಅವರು ತಡಕಾಡಿ ಕಂಡುಕೊಂಡಾರೇನೋ ಎಂದು ತನ್ನನ್ನು ಹುಡುಕುವವರನ್ನಾಗಿ ಮಾಡಿದನು. ಆತನು ನಮ್ಮಲ್ಲಿ ಒಬ್ಬನಿಗೂ ದೂರವಾದವನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ದೇವರು ನಮ್ಮಲ್ಲಿ ಯಾರಿಂದಲೂ ದೂರವಾಗಿಲ್ಲವಾದರೂ ದೇವರನ್ನು ನಾವು ಅಪೇಕ್ಷಿಸುವಂತೆ ನಾವು ದೇವರನ್ನು ಹುಡುಕಿ ಕಂಡುಕೊಳ್ಳುವಂತೆ ಹೀಗೆ ಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಲೊಕಾನಿ ಅಪ್ನಾಕ್ ಹುಡ್ಗುಚೆ ಮನ್ತಲಿ ದೆವಾಚಿ ಇಚ್ಚ್ಯಾ ಹೊಲ್ಲೆ ಅಪ್ನಾಸಾಟ್ನಿ ಅಜುಭಾಜುಕ್ ಸಗ್ಳ್ಯೆ ಹುಡ್ಕುನ್ ಕಾಡುನ್ ಘೆವ್ಕ್ ಹೊತಾ ಮನುನ್ ದೆವಾನ್ ತಸೆ ಕರ್‍ಲ್ಯಾನ್, ಖರೆ ಅಮ್ಕಾ ಕೊನಾಕ್ಬಿ ತೊ ಎಕ್ಲ್ಯಾಕ್ಬಿ ಧುರ್ ಹೊವ್ಕ್ ನಾ. ಅಧ್ಯಾಯವನ್ನು ನೋಡಿ |