ಅಪೊಸ್ತಲರ ಕೃತ್ಯಗಳು 17:34 - ಪರಿಶುದ್ದ ಬೈಬಲ್34 ಆದರೆ ಆ ಜನರಲ್ಲಿ ಕೆಲವರು ಪೌಲನನ್ನು ನಂಬಿ ಅವನನ್ನು ಸೇರಿಕೊಂಡರು. ನಂಬಿದ ಜನರಲ್ಲಿ ಅರಿಯೊಪಾಗ ನ್ಯಾಯಸಭೆಯ ಸದಸ್ಯನಾದ ದಿಯೊನಿಸಿಯನೂ ದಮಾರಿ ಎಂಬ ಸ್ತ್ರೀಯೂ ಮತ್ತಿತರರೂ ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಕೆಲವರು ಅವನನ್ನು ಸೇರಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊಪಾಗದ ಸಭೆಯವನಾದ ದಿಯೊನುಸ್ಯನೂ, ದಾಮರಿಯೆಂಬಾಕೆಯೂ ಹಾಗು ಇನ್ನೂ ಕೆಲವರೂ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಕೆಲವರು ಅವನನ್ನು ಸೇರಿಕೊಂಡು ಭಕ್ತವಿಶ್ವಾಸಿಗಳಾದರು. ಇವರಲ್ಲಿ ಅರಿಯೊಪಾಗದ ದಿಯೊನಿಸಿಯನೂ ದಮಾರಿ ಎಂಬ ಸ್ತ್ರೀಯೂ ಮತ್ತಿತರರೂ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಕೆಲವರು ಅವನನ್ನು ಅಂಟಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊಪಾಗದ ಸಭೆಯವನಾದ ದಿಯೊನುಸ್ಯನೂ ದಾಮರಿಯೆಂಬಾಕೆಯೂ ಇನ್ನು ಕೆಲವರೂ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಆದರೆ ಕೆಲವರು ಪೌಲನನ್ನು ಅಂಟಿಕೊಂಡು ದೇವರಲ್ಲಿ ವಿಶ್ವಾಸವನ್ನಿಟ್ಟರು. ಅವರಲ್ಲಿ ಅರಿಯೊಪಾಗದ ದಿಯೊನುಸ್ಯನು ಮತ್ತು ದಾಮರಿ ಎಂಬ ಹೆಸರಿನ ಒಬ್ಬ ಮಹಿಳೆ ಹಾಗೂ ಇನ್ನಿತರರೂ ಇದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ಖರೆ ತ್ಯಾ ಲೊಕಾತ್ನಿ ಉಲ್ಲ್ಯಾನಿ ಪಾವ್ಲುಚೆರ್ ವಿಶ್ವಾಸ್ ಕರುನ್ ತೆಕಾ ಆಪ್ನಾಚ್ಯಾ ತಾಂಡ್ಯಾಕ್ ಮಿಳ್ವುನ್ ಘೆಟ್ಲ್ಯಾನಿ, ವಿಶ್ವಾಸ್ ಕರಲ್ಲ್ಯಾ ಲೊಕಾತ್ನಿ ಅರಿಯೊಪಾಗ್ ಮನ್ತಲ್ಯಾ ಝಡ್ತಿ ಕರ್‍ತಲ್ಯಾ ತಾಂಡ್ಯಾಚಿ ದಿಯೊನಿಸಿಯಾ ದಮಾರಿ ಮನ್ತಲಿ ಬಾಯ್ಕೊಮಾನುಸ್ ಅನಿ ಹುರಲ್ಲಿ ಲೊಕಾ ಹೊತ್ತಿ. ಅಧ್ಯಾಯವನ್ನು ನೋಡಿ |