ಅಪೊಸ್ತಲರ ಕೃತ್ಯಗಳು 17:8 - ಪರಿಶುದ್ದ ಬೈಬಲ್8 ಈ ಸಂಗತಿಗಳನ್ನು ಕೇಳಿದ ನಗರಾಧಿಕಾರಿಗಳು ಮತ್ತು ಇತರರು ಬಹು ಗಲಿಬಿಲಿಗೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಪಟ್ಟಣದವರು ಮತ್ತು ಪಟ್ಟಣದ ಅಧಿಕಾರಿಗಳು ಈ ಮಾತುಗಳನ್ನು ಕೇಳಿ ಕಳವಳಪಟ್ಟು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಗರದ ನಿವಾಸಿಗಳೂ ಅಧಿಕಾರಿಗಳೂ ಇದನ್ನು ಕೇಳಿ ಉದ್ರಿಕ್ತರಾದರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಪಟ್ಟಣದವರೂ ಪಟ್ಟಣದ ಅಧಿಕಾರಿಗಳೂ ಈ ಮಾತುಗಳನ್ನು ಕೇಳಿ ಕಳವಳಪಟ್ಟು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇದನ್ನು ಕೇಳಿದ ಜನರೂ ಪಟ್ಟಣದ ಅಧಿಕಾರಿಗಳೂ ಕಳವಳಗೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಸಂಗ್ತಿಯಾ ಆಯ್ಕಾಲ್ಲ್ಯಾ ತನ್ನಾ, ಶಾರಾಚಿ ಅಧಿಕಾರಿ ಅನಿ ಹುರಲ್ಲಿ ಲೊಕಾ ಲೈ ಕಂಗಾಲ್ ಹೊಲಿ. ಅಧ್ಯಾಯವನ್ನು ನೋಡಿ |