ಅಪೊಸ್ತಲರ ಕೃತ್ಯಗಳು 17:9 - ಪರಿಶುದ್ದ ಬೈಬಲ್9 ಅವರು ಯಾಸೋನನಿಂದಲೂ ಇತರ ವಿಶ್ವಾಸಿಗಳಿಂದಲೂ ಜಾಮೀನು ತೆಗೆದುಕೊಂಡು ಅವರನ್ನು ಬಿಡುಗಡೆ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯಾಸೋನ ಮೊದಲಾದವರಿಂದ ಜಾಮೀನು ತೆಗೆದುಕೊಂಡು ತರುವಾಯ ಅವರನ್ನು ಬಿಟ್ಟುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಯಾಸೋನ ಮತ್ತಿತರ ಸಂಗಡಿಗರಿಂದ ಜಾಮೀನು ಪಡೆದು ಅವರನ್ನು ಬಿಡುಗಡೆಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯಾಸೋನ ಮೊದಲಾದವರಿಂದ ಹೊಣೆ ತೆಗೆದುಕೊಂಡರು; ತೆಗೆದುಕೊಂಡ ಮೇಲೆ ಅವರನ್ನು ಬಿಟ್ಟುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಮೇಲೆ ಯಾಸೋನನಿಂದಲೂ ಮತ್ತಿತರರಿಂದಲೂ ಜಾಮೀನು ಪಡೆದು ಅವರನ್ನು ಬಿಡುಗಡೆ ಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತೆನಿ ಯೊಸೊನಾಕ್ನಾ ಅನಿ ಹುರಲ್ಲ್ಯಾ ವಿಸ್ವಾಸಿ ಲೊಕಾಂಚ್ಯಾಕ್ನಾ ಜಾಮಿನ್ ಘೆವ್ನ್ ತೆಂಕಾ ಸುಟ್ಕಾ ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿ |