ಅಪೊಸ್ತಲರ ಕೃತ್ಯಗಳು 18:11 - ಪರಿಶುದ್ದ ಬೈಬಲ್11 ಪೌಲನು ದೇವರ ಸತ್ಯವನ್ನು ಜನರಿಗೆ ಉಪದೇಶಿಸುತ್ತಾ ಅಲ್ಲಿ ಒಂದೂವರೆ ವರ್ಷದವರೆಗೆ ಇದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವನು ಒಂದು ವರ್ಷ ಆರು ತಿಂಗಳು ಅಲ್ಲೇ ಇದ್ದುಕೊಂಡು ಆ ಜನರಿಗೆ ದೇವರ ವಾಕ್ಯವನ್ನು ಉಪದೇಶಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅಂತೆಯೇ ಪೌಲನು ಒಂದೂವರೆ ವರ್ಷಕಾಲ ಅಲ್ಲಿದ್ದು ದೇವರವಾಕ್ಯವನ್ನು ಜನರಿಗೆ ಬೋಧಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವನು ಒಂದು ವರುಷ ಆರು ತಿಂಗಳು ಅಲ್ಲೇ ಇದ್ದುಕೊಂಡು ಆ ಜನರಿಗೆ ದೇವರ ವಾಕ್ಯವನ್ನು ಉಪದೇಶಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದ್ದರಿಂದ ಪೌಲನು ಅಲ್ಲಿ ಒಂದೂವರೆ ವರ್ಷವಿದ್ದು ಅವರಿಗೆ ದೇವರ ವಾಕ್ಯವನ್ನು ಬೋಧಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಪಾವ್ಲುನ್ ದೆವಾಚಿ ಖರಿ ಖಬರ್ ಲೊಕಾಕ್ನಿ ಶಿಕಾಪಾ ಕರುನ್ಗೆತ್ ಥೈ ದಿಡ್ ವರಿಸ್ ಪತರ್ ಹೊತ್ತೊ. ಅಧ್ಯಾಯವನ್ನು ನೋಡಿ |