Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:16 - ಪರಿಶುದ್ದ ಬೈಬಲ್‌

16 ಅವರನ್ನು ನ್ಯಾಯಾಲಯದಿಂದ ಹೊರಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರನ್ನು ನ್ಯಾಯಾಸ್ಥಾನದ ಸ್ಥಳದಿಂದ ಹೊರಡಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವರನ್ನು ನ್ಯಾಯಸ್ಥಾನದಿಂದ ಹೊರಗಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವರನ್ನು ನ್ಯಾಯಸ್ಥಾನದ ಎದುರಿನಿಂದ ಹೊರಡಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹೀಗೆ ಅವನು ಅವರನ್ನು ನ್ಯಾಯಸ್ಥಾನದಿಂದ ಹೊರಗೆ ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತಸೆ ಹೊವ್ನ್ ತೆನಿ ತೆಂಕಾ ಝಡ್ತಿ ಕರ್‍ತಲ್ಯಾ ಜಾಗ್ಯಾ ವೈನಾ ಧಾಡುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:16
5 ತಿಳಿವುಗಳ ಹೋಲಿಕೆ  

ಆದರೆ ಭೂಮಿಯು ಆ ಸ್ತ್ರೀಗೆ ಸಹಾಯ ಮಾಡಲು ತನ್ನ ಬಾಯನ್ನು ತೆರೆದು, ಘಟಸರ್ಪದ ಬಾಯಿಂದ ಹೊರಬಂದ ನದಿಯನ್ನು ಕುಡಿದುಬಿಟ್ಟಿತು.


ದೇವರೇ, ನೀನು ದುಷ್ಟರನ್ನು ದಂಡಿಸುವಾಗ ಜನರು ನಿನ್ನನ್ನು ಕೊಂಡಾಡುವರು; ನಿನ್ನ ಕೋಪವನ್ನು ತೋರಿಸುವಾಗ ಅಳಿದುಳಿದವರು ಬಲಿಷ್ಠರಾಗುವರು.


ಪಿಲಾತನು ನ್ಯಾಯಸ್ಥಾನದಲ್ಲಿ ಕುಳಿತುಕೊಂಡಿದ್ದಾಗ ಅವನ ಪತ್ನಿಯು ಒಂದು ಸಂದೇಶವನ್ನು ಕಳುಹಿಸಿದ್ದಳು. “ಆ ಮನುಷ್ಯನಿಗೆ ಏನನ್ನೂ ಮಾಡಬೇಡ. ಅವನು ತಪ್ಪಿತಸ್ಥನಲ್ಲ. ಆತನ ನಿಮಿತ್ತ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ” ಎಂಬುದೇ ಆ ಸಂದೇಶ.


ಬಳಿಕ ಅವರೆಲ್ಲರೂ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಾಲಯದ ಮುಂದೆಯೇ ಹೊಡೆದರು. (ಸೋಸ್ಥೆನನು ಆಗ ಸಭಾಮಂದಿರದ ಅಧ್ಯಕ್ಷನಾಗಿದ್ದನು.) ಆದರೆ ಗಲ್ಲಿಯೋನ ಅದನ್ನು ತನ್ನ ಗಮನಕ್ಕೆ ತೆಗೆದುಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು