ಅಪೊಸ್ತಲರ ಕೃತ್ಯಗಳು 18:4 - ಪರಿಶುದ್ದ ಬೈಬಲ್4 ಪ್ರತಿ ಸಬ್ಬತ್‌ದಿನದಂದು ಪೌಲನು ಸಭಾಮಂದಿರದಲ್ಲಿ ಯೆಹೂದ್ಯರೊಂದಿಗೂ ಗ್ರೀಕರೊಂದಿಗೂ ಚರ್ಚಿಸುತ್ತಾ ಯೇಸುವಿನಲ್ಲಿ ನಂಬಿಕೆ ಇಡುವಂತೆ ಅವರನ್ನು ಪ್ರೋತ್ಸಾಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಪ್ರತಿ ಸಬ್ಬತ್‍ದಿನ ಅವನು ಪ್ರಾರ್ಥನಾಮಂದಿರದಲ್ಲಿ ಚರ್ಚಿಸುತ್ತಾ ಯೆಹೂದ್ಯರನ್ನು ಮತ್ತು ಗ್ರೀಕರನ್ನು ವಿಶ್ವಾಸಿಗಳನ್ನಾಗಿಸಲು ಪ್ರಯತ್ನಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಪ್ರತಿ ಸಬ್ಬತ್ ದಿನ ಸಭಾಮಂದಿರಕ್ಕೆ ಹೋಗಿ ಯೆಹೂದ್ಯರನ್ನೂ ಗ್ರೀಕರನ್ನೂ ವಿಶ್ವಾಸಿಗಳನ್ನಾಗಿಸಲು ಪ್ರೇರೇಪಿಸುತ್ತಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಹರ್ ಸಬ್ಬತ್ ದಿಸಾದಿಸಿ ಪಾವ್ಲುನ್ ದೆವಾಚ್ಯಾ ಲೊಕಾಂಚ್ಯಾ ಸಿನಾಗೊತ್ ಜುದೆವಾಂಚ್ಯಾ ವಾಂಗ್ಡಾ ಅನಿ ಗ್ರಿಕಾಂಚ್ಯಾ ವಾಂಗ್ಡಾ ಚರ್ಚಾ ಕರುನ್ ಎಕ್ ಕರುಚೆ ಮನುನ್ ಬಗಿ. ಅಧ್ಯಾಯವನ್ನು ನೋಡಿ |
ಪೌಲನು ಮತ್ತು ಯೆಹೂದ್ಯರು ಸಭೆಸೇರಲು ಒಂದು ದಿನವನ್ನು ಗೊತ್ತುಮಾಡಿದರು. ಅಂದು ಇನ್ನೂ ಅನೇಕ ಮಂದಿ ಯೆಹೂದ್ಯರು ಪೌಲನ ಮನೆಯಲ್ಲಿ ಸಭೆಸೇರಿದರು. ಪೌಲನು ಬೆಳಗ್ಗೆಯಿಂದ ಸಂಜೆಯವರೆಗೂ ಅವರೊಂದಿಗೆ ಮಾತಾಡಿದನು; ದೇವರ ರಾಜ್ಯದ ಬಗ್ಗೆ ಅವರಿಗೆ ವಿವರಿಸಿದನು. ಯೇಸುವಿನ ವಿಷಯವಾದ ಸಂಗತಿಗಳಲ್ಲಿ ನಂಬಿಕೆ ಇಡುವಂತೆ ಅವರನ್ನು ಒಪ್ಪಿಸಲು ಪ್ರಯತ್ನಿಸಿದನು. ಇದಕ್ಕಾಗಿ ಅವನು ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಬಳಸಿಕೊಂಡನು.