ಅಪೊಸ್ತಲರ ಕೃತ್ಯಗಳು 19:5 - ಪರಿಶುದ್ದ ಬೈಬಲ್5 ಇದನ್ನು ಕೇಳಿದಾಗ ಆ ಶಿಷ್ಯರು ಪ್ರಭುವಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇದನ್ನು ಕೇಳಿದಾಗ ಅವರು ಪ್ರಭು ಯೇಸುವಿನ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇದನ್ನು ಕೇಳಿದ ನಂತರ ಅವರು ಕರ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಪಡೆದುಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ತೆನಿ ಹೆ ಆಯ್ಕುಲ್ಯಾ ತನ್ನಾ ಧನಿಯಾ ಜೆಜುಚ್ಯಾ ನಾವಾರ್ ಬಾಲ್ತಿಮ್ ಕರುನ್ ಘೆಟ್ಲ್ಯಾನಿ. ಅಧ್ಯಾಯವನ್ನು ನೋಡಿ |