ಅಪೊಸ್ತಲರ ಕೃತ್ಯಗಳು 19:7 - ಪರಿಶುದ್ದ ಬೈಬಲ್7 ಈ ಗುಂಪಿನಲ್ಲಿ ಸುಮಾರು ಹನ್ನೆರಡು ಮಂದಿ ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅಲ್ಲಿ ಸುಮಾರು ಹನ್ನೆರಡು ಮಂದಿ ಗಂಡಸರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇವರು ಸುಮಾರು ಹನ್ನೆರಡು ಮಂದಿ ಇದ್ದಿರಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವರು ಸುಮಾರು ಹನ್ನೆರಡು ಮಂದಿ ಗಂಡಸರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವರು ಸುಮಾರು ಹನ್ನೆರಡು ಜನ ಪುರುಷರಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತೆನಿ ಲೈ ಕರುನ್ ಬಾರಾ ಘೊಮಾನ್ಸಾ ಹೊತ್ತಿ. ಅಧ್ಯಾಯವನ್ನು ನೋಡಿ |