Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:16 - ಪರಿಶುದ್ದ ಬೈಬಲ್‌

16 ಆದರೆ ಈ ಹೊತ್ತು ಇಲ್ಲಿ ನಡೆಯುತ್ತಿರುವ ಸಂಗತಿಗಳ ಬಗ್ಗೆ ಪ್ರವಾದಿಯಾದ ಯೋವೇಲನು ಹೀಗೆ ಬರೆದಿದ್ದಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ಇದು ಪ್ರವಾದಿಯಾದ ಯೋವೇಲನ ಮೂಲಕವಾಗಿ ಹೇಳಿಸಿದ ಸಂಗತಿಯಾಗಿದೆ; ಅದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಈ ಘಟನೆಯನ್ನು ಕುರಿತು ಪ್ರವಾದಿ ಯೋವೇಲ ಹೇಳಿರುವುದನ್ನು ಕೇಳಿ: ದೇವರು ಹೀಗೆನ್ನುತ್ತಾರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದರೆ ಇದು ಪ್ರವಾದಿಯಾದ ಯೋವೇಲನ ಮೂಲಕವಾಗಿ ಹೇಳಿಸಿದ ಸಂಗತಿ. ಅದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇದು ಪ್ರವಾದಿ ಯೋವೇಲನ ಪ್ರವಾದನೆಯ ನೆರವೇರುವಿಕೆಯಾಗಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಖರೆ ಅತ್ತಾ ಹಿತ್ತೆ ಚಲುಲಾಗಲ್ಯಾ ಸಂಗ್ತಿಯಾಂಚ್ಯಾ ವಿಶಯಾ ಪ್ರವಾದಿ ಯೊಯೆಲಾನ್ ಅಶೆ ಬೊಲಲ್ಲೆ ಹಾಯ್:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:16
5 ತಿಳಿವುಗಳ ಹೋಲಿಕೆ  

ಪೆತೂವೇಲನ ಮಗನಾದ ಯೋವೇಲನು ಯೆಹೋವನಿಂದ ಈ ಸಂದೇಶವನ್ನು ಪಡೆದನು.


ಅದು ಒಂದು ಮಹಾ ವಿಶೇಷ ದಿವಸವಾಗಿರುವದು. ಆ ದಿವಸದಲ್ಲಿ ಬೆಳಕಾಗಲಿ ಚಳಿಯಾಗಲಿ ಹಿಮವಾಗಲಿ ಇರುವದಿಲ್ಲ. ಇದು ಹೇಗೆ ಎಂದು ಯೆಹೋವನಿಗೆ ಮಾತ್ರ ಗೊತ್ತು. ರಾತ್ರಿ ಬರಬೇಕಾದ ವೇಳೆಯಲ್ಲಿ ಹಗಲು ಇನ್ನೂ ಇರುವದು.


ನೀವು ಯೋಚಿಸಿಕೊಂಡಿರುವಂತೆ ಈ ಜನರು ಕುಡಿದು ಮತ್ತರಾದವರಲ್ಲ. ಈಗ ಮುಂಜಾನೆ ಒಂಭತ್ತು ಗಂಟೆಯಷ್ಟೆ!


‘ದೇವರು ಹೀಗೆನ್ನುತ್ತಾನೆ: ಕೊನೆಯ ದಿನಗಳಲ್ಲಿ, ನಾನು ನನ್ನ ಆತ್ಮವನ್ನು ಎಲ್ಲಾ ಜನರ ಮೇಲೆ ಸುರಿಸುವೆನು. ನಿಮ್ಮ ಗಂಡುಮಕ್ಕಳು, ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಯುವಜನರು ದರ್ಶನಗಳನ್ನು ಕಾಣುವರು. ನಿಮ್ಮ ವಯೋವೃದ್ಧರು ವಿಶೇಷ ಕನಸುಗಳನ್ನು ಕಾಣುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು