Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:12 - ಪರಿಶುದ್ದ ಬೈಬಲ್‌

12 ನಾವೆಲ್ಲರೂ ಈ ಮಾತುಗಳನ್ನು ಕೇಳಿದೆವು. ಆದ್ದರಿಂದ ನಾವು ಮತ್ತು ಯೇಸುವಿನ ಇತರ ಶಿಷ್ಯರು ಪೌಲನಿಗೆ, “ನೀನು ಜೆರುಸಲೇಮಿಗೆ ಹೋಗಬಾರದು” ಎಂದು ಬೇಡಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ಮಾತನ್ನು ಕೇಳಿದಾಗ ನಾವು, ಆ ಸ್ಥಳದವರೂ; ನೀನು ಯೆರೂಸಲೇಮಿಗೆ ಹೋಗಲೇಬಾರದೆಂದು ಪೌಲನನ್ನು ಬೇಡಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಈ ಮಾತುಗಳನ್ನು ಕೇಳಿದ ನಾವೂ ಅಲ್ಲಿದ್ದವರೂ ಪೌಲನನ್ನು ಜೆರುಸಲೇಮಿಗೆ ಹೋಗಬಾರದೆಂದು ಕಳಕಳಿಯಿಂದ ಕೇಳಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ಮಾತನ್ನು ಕೇಳಿದಾಗ ನಾವೂ ಆ ಸ್ಥಳದವರೂ - ನೀನು ಯೆರೂಸಲೇವಿುಗೆ ಹೋಗಬಾರದೆಂದು ಪೌಲನನ್ನು ಬೇಡಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದನ್ನು ನಾವು ಕೇಳಿದಾಗ, ನಾವೂ ಅಲ್ಲಿಯ ಜನರೂ ಯೆರೂಸಲೇಮಿಗೆ ಹೋಗಬಾರದೆಂದು ಪೌಲನನ್ನು ಬೇಡಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅಮಿ ಹಿ ಬೊಲ್ನಿಯಾ ಆಯ್ಕಲ್ಲ್ಯಾ ತನ್ನಾಚ್ ಪಾವ್ಲುಕ್ ಜೆರುಜಲೆಮಾಕ್ ಜಾತಲೆ ಅನಿ ಥೈ ಹೊತ್ತ್ಯಾ ಲೊಕಾನಿ ನಕ್ಕೊ ಮನುನ್ ಮಾಗುನ್ ಘೆಟ್ಲ್ಯಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:12
5 ತಿಳಿವುಗಳ ಹೋಲಿಕೆ  

“ಆದರೆ ಈಗ ನಾನು ಪವಿತ್ರಾತ್ಮನಿಗೆ ವಿಧೇಯನಾಗಿ ಜೆರುಸಲೇಮಿಗೆ ಹೋಗಬೇಕು. ಅಲ್ಲಿ ನನಗೆ ಏನು ಸಂಭವಿಸುವುದೋ ತಿಳಿಯದು.


ನಾವು ಟೈರ್ ನಲ್ಲಿ ಯೇಸುವಿನಲ್ಲಿ ಕೆಲವು ಶಿಷ್ಯರನ್ನು ಕಂಡೆವು. ಅವರೊಂದಿಗೆ ಏಳು ದಿನ ತಂಗಿದ್ದೆವು. ಅವರು ಪವಿತ್ರಾತ್ಮನ ಪ್ರೇರಣೆಯಿಂದ ಪೌಲನಿಗೆ, “ನೀನು ಜೆರುಸಲೇಮಿಗೆ ಹೋಗಬಾರದು” ಎಂದು ಎಚ್ಚರಿಕೆ ಕೊಟ್ಟರು.


ನಮ್ಮಲ್ಲಿ ಪಾರ್ಥ್ಯರು, ಮೇದ್ಯರು, ಏಲಾಮಿನವರು, ಮೆಸೊಪೊಟೇಮದವರು, ಯೂದಾಯದವರು, ಕಪ್ಪದೋಕ್ಯಯದವರು, ಪೊಂತದವರು, ಏಷ್ಯಾದವರು,


ಬಳಿಕ ನಾವು ಸಿದ್ಧರಾಗಿ ಜೆರುಸಲೇಮಿಗೆ ಹೊರಟೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು