ಅಪೊಸ್ತಲರ ಕೃತ್ಯಗಳು 21:29 - ಪರಿಶುದ್ದ ಬೈಬಲ್29 (ಜೆರುಸಲೇಮಿನಲ್ಲಿ ಪೌಲನೊಂದಿಗಿದ್ದ ತ್ರೊಫಿಮ ಎಂಬವನನ್ನು ಆ ಯೆಹೂದ್ಯರು ನೋಡಿದ್ದರು. ಎಫೆಸದ ತ್ರೊಫಿಮನು ಗ್ರೀಕನಾಗಿದ್ದನು. ಪೌಲನು ಇವನನ್ನು ಪವಿತ್ರ ಸ್ಥಳದೊಳಗೆ ಕರೆದುಕೊಂಡು ಹೋಗಿದ್ದಾನೆಂದು ಅವರು ಭಾವಿಸಿಕೊಂಡರು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಮೊದಲು ಅವರು ಎಫೆಸದ ತ್ರೊಫಿಮನನ್ನು ಅವನ ಸಂಗಡ ಪಟ್ಟಣದಲ್ಲಿ ನೋಡಿದ್ದರಿಂದ ಅವನನ್ನು ಪೌಲನು ದೇವಾಲಯದೊಳಗೆ ಕರೆದುಕೊಂಡು ಬಂದನೆಂದು ಭಾವಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಎಫೆಸದ ತ್ರೊಫಿಮ ಎಂಬವನು ಪೌಲನ ಸಂಗಡ ಪಟ್ಟಣದಲ್ಲಿ ಇದ್ದುದನ್ನು ಅವರು ನೋಡಿದ್ದರು. ಈಗ ಅವನನ್ನೂ ದೇವಾಲಯದೊಳಕ್ಕೆ ಪೌಲನು ಕರೆದುಕೊಂಡು ಬಂದಿರಬಹುದೆಂದು ಅವರು ಭಾವಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಮುಂಚೆ ಅವರು ಎಫೆಸದ ತ್ರೊಫಿಮನನ್ನು ಅವನ ಸಂಗಡ ಪಟ್ಟಣದಲ್ಲಿ ಕಂಡಿದ್ದರಿಂದ ಅವನನ್ನು ಪೌಲನು ದೇವಾಲಯದೊಳಗೆ ಕರೆದುಕೊಂಡು ಬಂದನೆಂದು ಭಾವಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅವರು ಮೊದಲು ಪಟ್ಟಣದಲ್ಲಿ ಪೌಲನೊಂದಿಗೆ ಎಫೆಸದ ತ್ರೊಫಿಮ ಎಂಬವನು ಇದ್ದುದನ್ನು ಕಂಡಿದ್ದರಿಂದ, ಪೌಲನು ಈಗ ಅವನನ್ನು ದೇವಾಲಯದೊಳಗೆ ಕರೆದುಕೊಂಡು ಬಂದಿರಬಹುದೆಂದು ಅವರು ಭಾವಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ತ್ರೊಪಿಯ್ ಮನ್ತಲ್ಯಾ ಗ್ರಿಕಾಂಚ್ಯಾ ಮಾನ್ಸಾಕ್ ಜೆರುಜಲೆಮಾತ್ ಪಾವ್ಲು ವಾಂಗ್ಡಾ ಬಗಲ್ಲ್ಯಾನಿ, ತ್ರೊಪಿಮ್ ಎಫೆಸಾತ್ಲೊ, ತಸೆ ಹೊವ್ನ್ ಪಾವ್ಲುನ್ ತೆಕಾ ಪವಿತ್ರ್ ಜಾಗ್ಯಾರ್‍ನಿ ಬಲ್ವುನ್ ನ್ಹೆಲಾ ಮನುನ್ ಚಿಂತಾಲ್ಯಾನಿ. ಅಧ್ಯಾಯವನ್ನು ನೋಡಿ |