ಅಪೊಸ್ತಲರ ಕೃತ್ಯಗಳು 22:19 - ಪರಿಶುದ್ದ ಬೈಬಲ್19 “ನಾನು, ‘ಪ್ರಭುವೇ, ವಿಶ್ವಾಸಿಗಳನ್ನು ಸೆರೆಮನೆಗಳಿಗೆ ಹಾಕಿಸಿ ಹೊಡೆಸುತ್ತಿದ್ದವನು ನಾನೇ ಎಂಬುದು ಜನರಿಗೆ ಗೊತ್ತಿದೆ. ನಿನ್ನಲ್ಲಿ ನಂಬಿಕೆಯಿಟ್ಟಿರುವ ಜನರನ್ನು ಪತ್ತೆಹಚ್ಚಿ ಬಂಧಿಸುವುದಕ್ಕಾಗಿ ನಾನು ಎಲ್ಲಾ ಸಭಾಮಂದಿರಗಳಿಗೆ ಹೋಗಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 “ಅದಕ್ಕೆ ನಾನು; ‘ಕರ್ತನೇ, ಎಲ್ಲಾ ಸಭಾಮಂದಿರಗಳಲ್ಲಿ, ನಿನ್ನ ಮೇಲೆ ನಂಬಿಕೆಯಿಟ್ಟವರನ್ನು, ನಾನು ಸೆರೆಮನೆಯಲ್ಲಿ ಹಾಕಿಸುತ್ತಾ, ಹೊಡಿಸುತ್ತಾ ಇದ್ದೆನೆಂಬುದನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅದಕ್ಕೆ ಪ್ರತ್ಯುತ್ತರವಾಗಿ ನಾನು, ‘ಪ್ರಭೂ, ನಿಮ್ಮಲ್ಲಿ ವಿಶ್ವಾಸವಿಟ್ಟವರನ್ನು ನಾನು ಸೆರೆಹಿಡಿದೆ; ಪ್ರಾರ್ಥನಾಮಂದಿರಗಳಿಗೆ ಹೋಗಿ ಅವರನ್ನು ಚಾವಟಿಯಿಂದ ಹೊಡೆದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅದಕ್ಕೆ ನಾನು - ಕರ್ತನೇ, ಎಲ್ಲಾ ಸಭಾಮಂದಿರಗಳಲ್ಲಿ ನಿನ್ನ ಮೇಲೆ ನಂಬಿಕೆಯಿಟ್ಟವರನ್ನು ನಾನು ಸೆರೆಮನೆಯಲ್ಲಿ ಹಾಕಿಸುತ್ತಾ ಹೊಡಿಸುತ್ತಾ ಇದ್ದೆನೆಂಬದನ್ನು ಅವರೇ ತಿಳಿದಿದ್ದಾರೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ಅದಕ್ಕೆ ನಾನು, ‘ಸ್ವಾಮಿ, ಎಲ್ಲಾ ಸಭಾಮಂದಿರಗಳಲ್ಲಿಯೂ ನಿಮ್ಮಲ್ಲಿ ನಂಬಿಕೆಯಿಟ್ಟವರನ್ನು ಬಂಧಿಸಿ, ಹೊಡೆದು ಸೆರೆಮನೆಗೆ ಹಾಕಿಸುತ್ತಿದ್ದೇನೆಂದು ಈ ಜನರು ಬಲ್ಲರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ತನ್ನಾ ಮಿಯಾ, ಧನಿಯಾ, ದೆವಾಚ್ಯಾ ಲೊಕಾಕ್ನಿ ಬಂಧಿಖಾನ್ಯಾತ್ ಘಾಲುನ್ ಮಾರುಕ್‍ಲಾವಲ್ಲೊ ಮಿಯಾಚ್ ಮನುನ್ ಲೊಕಾಕ್ನಿ ಗೊತ್ತ್ ಹಾಯ್, ತುಜ್ಯಾ ವರ್‍ತಿ ವಿಶ್ವಾಸ್ ಥವಲ್ಲ್ಯಾ ಲೊಕಾಕ್ನಿ ಹುಡ್ಕುನ್ ಕಾಡುನ್ ಬಂಧಿಖಾನ್ಯಾತ್ ಘಾಲುಕ್ ಮಿಯಾ ಸಗ್ಳ್ಯಾ ಸಿನಾಗೊತ್ನಿಬಿ ಜಾವ್ನ್ ಯೆಲಾ. ಅಧ್ಯಾಯವನ್ನು ನೋಡಿ |