ಅಪೊಸ್ತಲರ ಕೃತ್ಯಗಳು 22:27 - ಪರಿಶುದ್ದ ಬೈಬಲ್27 ಸೇನಾಧಿಪತಿಯು ಪೌಲನ ಬಳಿಗೆ ಬಂದು, “ಹೇಳು, ನೀನು ನಿಜವಾಗಿಯೂ ರೋಮಿನ ಪ್ರಜೆಯೋ?” ಎಂದು ಕೇಳಿದನು. ಪೌಲನು, “ಹೌದು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಸಹಸ್ರಾಧಿಪತಿಯು ಪೌಲನ ಹತ್ತಿರಕ್ಕೆ ಬಂದು; “ನೀನು ರೋಮಾಪುರದವರ ಹಕ್ಕುಳ್ಳವನೇನು? ನನಗೆ ಹೇಳು” ಎಂದು ಅವನನ್ನು ಕೇಳಿದನು. ಅವನು, “ಹೌದು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆಗ ಸಹಸ್ರಾಧಿಪತಿ ಪೌಲನ ಬಳಿಗೆ ಬಂದು, “ನೀನು ರೋಮಿನ ಪೌರನೋ?’ ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಸಹಸ್ರಾಧಿಪತಿಯು ಪೌಲನ ಹತ್ತಿರಕ್ಕೆ ಬಂದು - ನೀನು ರೋಮಾಪುರದವರ ಹಕ್ಕುಳ್ಳವನೇನು? ನನಗೆ ಹೇಳು ಎಂದು ಅವನನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಸಹಸ್ರಾಧಿಪತಿಯು ಪೌಲನ ಬಳಿಗೆ ಹೋಗಿ, “ನೀನು ರೋಮ್ ಪೌರನೋ, ಹೇಳು?” ಎಂದು ಕೇಳಿದ್ದಕ್ಕೆ, ಅವನು, “ಹೌದು,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ತನ್ನಾ ಸೈನಿಕಾಚೊ ಮುಂಖಡ್ ಪಾವ್ಲುಚ್ಯಾ ಜಗ್ಗೊಳ್ ಯೆವ್ನ್, ಸಾಂಗ್ ತಿಯಾ ಖರೆಬಿ ರೊಮ್ ಶಾರಾತ್ಲೊ ಮಾನುಸ್ ಕಾಯ್? ಮನುನ್ ಇಚಾರ್‍ಲ್ಯಾನ್ ಪಾವ್ಲುನ್, ಹೊಯ್ ಮನುನ್ ಜವಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿ |