ಅಪೊಸ್ತಲರ ಕೃತ್ಯಗಳು 22:9 - ಪರಿಶುದ್ದ ಬೈಬಲ್9 ನನ್ನೊಂದಿಗಿದ್ದ ಜನರು ನನ್ನ ಸಂಗಡ ಮಾತಾಡುತ್ತಿದ್ದ ವ್ಯಕ್ತಿಯ ಸ್ವರವನ್ನು ಕೇಳಲಿಲ್ಲ. ಆದರೆ ಅವರು ಬೆಳಕನ್ನು ನೋಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನನ್ನ ಜೊತೆಯಲ್ಲಿದ್ದವರು ಬೆಳಕನ್ನು ಕಂಡರೇ ಹೊರತು, ನನ್ನ ಸಂಗಡ ಮಾತನಾಡಿದಾತನ ಶಬ್ದವನ್ನು ಕೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನನ್ನೊಡನೆ ಇದ್ದವರಿಗೆ ಬೆಳಕೇನೋ ಕಾಣಿಸಿತು. ಆದರೆ ನನ್ನೊಡನೆ ಮಾತಾಡುತ್ತಿದ್ದ ವಾಣಿ ಅವರಿಗೆ ಕೇಳಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನನ್ನ ಜೊತೆಯಲ್ಲಿದ್ದವರು ಬೆಳಕನ್ನು ಕಂಡರೇ ಹೊರತು ನನ್ನ ಸಂಗಡ ಮಾತಾಡಿದವನ ಶಬ್ದವನ್ನು ಕೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನನ್ನ ಜೊತೆಯಲ್ಲಿದ್ದವರು ಬೆಳಕನ್ನು ಕಂಡರು. ಆದರೆ ನನ್ನ ಕೂಡ ಮಾತನಾಡುತ್ತಿದ್ದ ಸ್ವರವು ಅವರಿಗೆ ಕೇಳಿಸಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಮಾಜ್ಯಾ ವಾಂಗ್ಡಾ ಹೊತ್ತ್ಯಾ ಲೊಕಾಕ್ನಿ ಮಾಜ್ಯಾ ವಾಂಗ್ಡಾ ಬೊಲ್ತಲಿ ಧನ್ ಆಯ್ಕುಕ್ನಾ, ಖರೆ ತೆನಿ ತೊ ಉಜ್ವೊಡ್ ಬಗ್ಲ್ಯಾನಿ. ಅಧ್ಯಾಯವನ್ನು ನೋಡಿ |