ಅಪೊಸ್ತಲರ ಕೃತ್ಯಗಳು 23:10 - ಪರಿಶುದ್ದ ಬೈಬಲ್10 ಈ ವಾಗ್ವಾದವು ಜಗಳವಾಯಿತು. ಯೆಹೂದ್ಯರು ಪೌಲನನ್ನು ತುಂಡುತುಂಡು ಮಾಡುವರೆಂಬ ಭಯದಿಂದ ಸೇನಾಧಿಪತಿಯು ಸಿಪಾಯಿಗಳಿಗೆ, “ಕೆಳಗೆ ಇಳಿದುಹೋಗಿ ಪೌಲನನ್ನು ಯೆಹೂದ್ಯರ ಬಳಿಯಿಂದ ಕೊಂಡೊಯ್ದು ಸೈನ್ಯದ ಕೋಟೆಯೊಳಗೆ ಇರಿಸಿರಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಜಗಳವು ಅಧಿಕವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ; ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಅಪ್ಪಣೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಈ ವಾಗ್ವಾದ ವಿಕೋಪಕ್ಕೆ ಹೋದುದರಿಂದ ಪೌಲನನ್ನು ಅವರು ಖಂಡತುಂಡಾಗಿಸಬಹುದೆಂದು ಸಹಸ್ರಾಧಿಪತಿ ಹೆದರಿದನು. ಅವನು ಸೈನಿಕರನ್ನು ಕಳುಹಿಸಿ ಪೌಲನನ್ನು ಸಭೆಯ ಮಧ್ಯದಿಂದ ಎತ್ತಿಕೊಂಡು ಕೋಟೆಗೆ ತರುವಂತೆ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಜಗಳವು ಬಹಳವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ - ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಆಜ್ಞೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಜನಸಮೂಹವು ಪೌಲನನ್ನು ಎಳೆದು ತುಂಡುತುಂಡಾಗಿ ಮಾಡುವರೇನೋ ಎಂದು ಸಹಸ್ರಾಧಿಪತಿಗೆ ಬಹಳ ಭಯವಾಯಿತು. ಸೈನಿಕರ ಗುಂಪುಗಳು ಕೆಳಗಿಳಿದು ಹೋಗಿ ಬಲಪ್ರಯೋಗದಿಂದ ಪೌಲನನ್ನು ಎತ್ತಿಕೊಂಡು ಸೈನಿಕ ಪಾಳ್ಯದೊಳಗೆ ಬರಬೇಕೆಂದು ಅವನು ಸೈನಿಕರಿಗೆ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಹೆ ಬೊಲ್ನೆ ಮಾನಾ ಝಗ್ಡೊ ಹೊಲೆ, ಜುದೆವಾಂಚಿ ಲೊಕಾ ಪಾವ್ಲುಕ್ ತೊಡುನ್ ತುಕ್ಡೆ ಕಾಡುನ್ ಟಾಕಿತ್ ಮನ್ತಲ್ಯಾ ಭಿಂಯ್ಯಾನಿ ಸೈನಿಕಾಂಚ್ಯಾ ಅದಿಕಾರ್‍ಯಾನ್ ಸೈನಿಕಾಕ್ನಿ “ಖಾಲ್ತಿ ಉತ್ರುನ್ ಜಾವ್ನ್ ಪಾವ್ಲುಕ್ ಹೆಂಚ್ಯಾ ಜಗ್ಗೊಳ್ನಾ ನ್ಹೆವ್ನ್ ಸೈನಿಕಾಂಚ್ಯಾ ಕೊಟೆತ್ ಥವಾ” ಮನುನ್ ಹುಕುಮ್ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿ |