ಅಪೊಸ್ತಲರ ಕೃತ್ಯಗಳು 23:17 - ಪರಿಶುದ್ದ ಬೈಬಲ್17 ಆಗ ಪೌಲನು ಸೇನಾಧಿಕಾರಿಗಳಲ್ಲಿ ಒಬ್ಬನನ್ನು ಕರೆದು, “ಈ ಯೌವನಸ್ಥನನ್ನು ಸೇನಾಧಿಪತಿಯ ಬಳಿಗೆ ಕರೆದುಕೊಂಡು ಹೋಗು. ಇವನು ಒಂದು ಸಂದೇಶವನ್ನು ಅವನಿಗೆ ತಿಳಿಸಬೇಕಾಗಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆಯಿಸಿ; “ಈ ಯೌವನಸ್ಥನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ಮಾತು ಇದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು, “ಈ ಯುವಕನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ; ಇವನು ಅವರಿಗೆ ತಿಳಿಸಬೇಕಾದ ವಿಷಯ ಒಂದಿದೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆಯಿಸಿ - ಈ ಯೌವನಸ್ಥನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ಮಾತು ಅದೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು, “ಈ ಯುವಕನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿರಿ. ಏಕೆಂದರೆ ಇವನಿಗೆ ತಿಳಿಸಲು ಏನೋ ವಿಷಯವಿದೆಯಂತೆ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ತನ್ನಾ ಪಾವ್ಲುನ್ ಅಧಿಕಾರಿತ್ನಿ ಎಕ್ಲ್ಯಾಕ್ ಬಲ್ವುನ್, ಹ್ಯಾ ದಾಂಡ್ಗ್ಯಾ ಮಾನ್ಸಾಕ್ ಸೈನಿಕಾಂಚ್ಯಾ ಅಧಿಕಾರಿಕ್ಡೆ ಬಲ್ವುನ್ ಘೆವ್ನ್ ಜಾ, ಹ್ಯೊ ತೆಂಕಾ ಎಕ್ ಖಬರ್ ಸಾಂಗ್ನಾರ್ ಹಾಯ್ ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |