ಅಪೊಸ್ತಲರ ಕೃತ್ಯಗಳು 23:2 - ಪರಿಶುದ್ದ ಬೈಬಲ್2 ಪ್ರಧಾನಯಾಜಕನಾದ ಅನನೀಯನು ಅಲ್ಲಿದ್ದನು. ಪೌಲನು ಹೇಳಿದ್ದನ್ನು ಕೇಳಿದ ಅನನೀಯನು ಪೌಲನ ಪಕ್ಕದಲ್ಲಿ ನಿಂತಿದ್ದವರಿಗೆ ಪೌಲನ ಬಾಯಿಯ ಮೇಲೆ ಹೊಡೆಯಲು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅದಕ್ಕೆ ಮಹಾಯಾಜಕನಾದ ಅನನೀಯನು; ಅವನ ಬಾಯಿಯ ಮೇಲೆ ಹೊಡೆಯಿರಿ ಎಂದು ಹತ್ತಿರದಲ್ಲಿ ನಿಂತಿದ್ದವರಿಗೆ ಅಪ್ಪಣೆ ಕೊಡಲು ಪೌಲನು ಅವನಿಗೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇದನ್ನು ಕೇಳಿದ್ದೇ, ಪ್ರಧಾನ ಯಾಜಕ ಅನನೀಯನು ಪೌಲನ ಬಾಯಮೇಲೆ ಹೊಡೆಯುವಂತೆ ಹತ್ತಿರದಲ್ಲೇ ನಿಂತಿದ್ದವರಿಗೆ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅದಕ್ಕೆ ಮಹಾಯಾಜಕನಾದ ಅನನೀಯನು - ಅವನ ಬಾಯ ಮೇಲೆ ಹೊಡೆಯಿರಿ ಎಂದು ಹತ್ತಿರದಲ್ಲಿ ನಿಂತಿದ್ದವರಿಗೆ ಅಪ್ಪಣೆಕೊಡಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅದಕ್ಕೆ ಮಹಾಯಾಜಕ ಅನನೀಯನು ಪೌಲನ ಬಳಿ ನಿಂತಿದ್ದವರಿಗೆ ಅವನ ಬಾಯಮೇಲೆ ಹೊಡೆಯಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಮೊಟೊ ಯಾಜಕ್ ಅನನಿಯಾ ಮನ್ತಲೊಬಿ ಥೈ ಹೊತ್ತೊ ಪಾವ್ಲುಚ್ಯಾ ತೊಂಡಾರ್ ಮಾರಾ ಮನುನ್ ಸಾಂಗಲ್ಲ್ಯಾನ್, ಗೊಸ್ಟಿಯಾ ಆಯ್ಕುನ್ ಪಾವ್ಲುಚ್ಯಾ ಬಾಜುಕ್ ಇಬೆ ಹೊತ್ತ್ಯಾಕ್ನಿ ತೆಚ್ಯಾ ತೊಂಡಾರ್ ಮಾರುಕ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |