ಅಪೊಸ್ತಲರ ಕೃತ್ಯಗಳು 23:23 - ಪರಿಶುದ್ದ ಬೈಬಲ್23 ಬಳಿಕ ಸೇನಾಧಿಪತಿಯು ಇಬ್ಬರು ಸೇನಾಧಿಕಾರಿಗಳನ್ನು ಕರೆದು ಅವರಿಗೆ, “ಸೆಜರೇಯಕ್ಕೆ ಕಳುಹಿಸಿಕೊಡಲು ಇನ್ನೂರು ಮಂದಿ ಸೈನಿಕರನ್ನು ಸಿದ್ಧಪಡಿಸು. ಅಲ್ಲದೆ ಎಪ್ಪತ್ತು ಮಂದಿಯ ಅಶ್ವದಳವನ್ನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಪಡಿಸು. ಈ ರಾತ್ರಿ ಒಂಭತ್ತು ಗಂಟೆಗೆ ಇಲ್ಲಿಂದ ಹೊರಡಲು ನೀವು ಸಿದ್ಧರಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆ ಮೇಲೆ ಅವನು ಶತಾಧಿಪತಿಗಳಲ್ಲಿ ಇಬ್ಬರನ್ನು ಕರೆಯಿಸಿ; “ರಾತ್ರಿ ಒಂಭತ್ತು ಘಂಟೆಗೆ ಕೈಸರೈಯದ ತನಕ ಹೋಗುವಂತೆ ಇನ್ನೂರು ಮಂದಿ ಸಿಪಾಯಿಗಳನ್ನೂ, ಎಪ್ಪತ್ತುಮಂದಿ ಕುದುರೆ ಸವಾರರನ್ನೂ, ಇನ್ನೂರು ಮಂದಿ ಈಟಿ ಹಿಡಿದ ಸೈನಿಕರನ್ನು ಸಿದ್ಧಮಾಡಿರಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅನಂತರ ಸಹಸ್ರಾಧಿಪತಿ ಇಬ್ಬರು ಶತಾಧಿಪತಿಗಳನ್ನು ಕರೆದು ಹೀಗೆಂದನು: “ಈ ರಾತ್ರಿ ಒಂಬತ್ತು ಗಂಟೆಗೆ ಸೆಜರೇಯ ಪಟ್ಟಣಕ್ಕೆ ಹೊರಡಲು ಇನ್ನೂರು ಮಂದಿ ಸೈನಿಕರನ್ನೂ ಎಪ್ಪತ್ತು ಮಂದಿ ಕುದುರೆ ಸವಾರರನ್ನೂ ಇನ್ನೂರು ಮಂದಿ ಭರ್ಜಿ ಆಳುಗಳನ್ನೂ ಸಿದ್ಧಗೊಳಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆಮೇಲೆ ಅವನು ಶತಾಧಿಪತಿಗಳಲ್ಲಿ ಇಬ್ಬರನ್ನು ಕರೆಯಿಸಿ - ರಾತ್ರಿ ಒಂಭತ್ತು ಘಂಟೆಗೆ ಕೈಸರೈಯದ ತನಕ ಹೋಗುವಂತೆ ಇನ್ನೂರು ಮಂದಿ ಸಿಪಾಯಿಗಳನ್ನೂ ಎಪ್ಪತ್ತು ಮಂದಿ ಸವಾರರನ್ನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಮಾಡಿರಿ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಮೇಲೆ ಸಹಸ್ರಾಧಿಪತಿಯು ತನ್ನ ಇಬ್ಬರು ಶತಾಧಿಪತಿಗಳನ್ನು ಕರೆದು, “ಈ ರಾತ್ರಿ ಒಂಬತ್ತು ಗಂಟೆಗೆ ಕೈಸರೈಯಕ್ಕೆ ಹೋಗಲು ಇನ್ನೂರು ಜನ ಸೈನಿಕರನ್ನೂ ಎಪ್ಪತ್ತು ಕುದುರೆ ಸವಾರರನ್ನೂ ಇನ್ನೂರು ಜನ ಭರ್ಜಿಧರಿಸಿದವರನ್ನೂ ಸಿದ್ಧಗೊಳಿಸಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಮಾನಾ ಸೈನಿಕಾಚ್ಯಾ ಮುಂಖಡಾನ್ ದೊನ್ ಸೈನಿಕಾಂಚ್ಯಾ ಅಧಿಕಾರಿಕ್ನಿ ಬಲ್ವುನ್ ತೆಂಕಾ, ಸೆಜರೆಯಾಕ್ ಧಾಡುನ್ ದಿವ್ಕ್ ದೊನ್ಸೆ ಸೈನಿಕಾಕ್ನಿ ತಯಾರ್ ಕರ್, ಅನಿ ಸತ್ತರ್ ಲೊಕಾಂಚಿ ಘೊಡ್ಯಾಂಚಿ ಸೈನ್,ಮಾನಾ ದೊನ್ಸೆ ಲೊಕಾ ಭರ್ಜಿಯಾ ಘೆಟಲಿ ಲೊಕಾ ತಯಾರ್ ಕರ್, ಆಜ್ ರಾತ್ತಿನ್ ನ್ಹೌವ್ ಗಂಟ್ಯಾಕ್ ಹಿತ್ತೆತ್ನಾ ಜಾವ್ಕ್ ತಯಾರ್ ಹೊವ್ಚೆ. ಅಧ್ಯಾಯವನ್ನು ನೋಡಿ |