Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:27 - ಪರಿಶುದ್ದ ಬೈಬಲ್‌

27 ಯೆಹೂದ್ಯರು ಈ ಮನುಷ್ಯನನ್ನು ಹಿಡಿದು ಕೊಲ್ಲುವುದರಲ್ಲಿದ್ದರು. ಆದರೆ ಇವನು ರೋಮ್‌ನ ಪ್ರಜೆಯೆಂಬುದು ನನಗೆ ತಿಳಿಯಿತು. ಆದ್ದರಿಂದ ನಾನು ಸೈನಿಕರೊಂದಿಗೆ ಹೋಗಿ ಇವನನ್ನು ಕಾಪಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೆಹೂದ್ಯರು ಈ ಮನುಷ್ಯನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ, ನಾನು ಸಿಪಾಯಿಗಳೊಂದಿಗೆ ಹೋಗಿ ಅವನನ್ನು ರೋಮಾಪುರದ ಹಕ್ಕುದಾರನೆಂದು ತಿಳಿದು ಅವನನ್ನು ತಪ್ಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಈ ವ್ಯಕ್ತಿಯನ್ನು ಯೆಹೂದ್ಯರು ಹಿಡಿದು ಕೊಲ್ಲುವುದರಲ್ಲಿದ್ದರು. ಇವನು ರೋಮಿನ ಪೌರನೆಂದು ತಿಳಿದು, ನಾನು ಸೈನಿಕರೊಡನೆ ಹೋಗಿ ಇವನನ್ನು ಬಿಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯೆಹೂದ್ಯರು ಈ ಮನುಷ್ಯನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ ನಾನು ಸಿಪಾಯಿಗಳೊಂದಿಗೆ ಹೋಗಿ ಅವನನ್ನು ರೋಮಾಪುರದ ಹಕ್ಕುದಾರನೆಂದು ತಿಳಿದು ಅವನನ್ನು ತಪ್ಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಈ ಪೌಲನನ್ನು ಯೆಹೂದ್ಯರು ಬಂಧಿಸಿ, ಇವನನ್ನು ಕೊಲ್ಲಬೇಕೆಂದಿದ್ದರು. ಆದರೆ ನಾನು ಸೈನಿಕರೊಂದಿಗೆ ಹೋಗಿ ಇವನನ್ನು ಬಿಡಿಸಿದೆನು. ಇವನು ರೋಮ್ ಪೌರ ಎಂದು ನನಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಜುದೆವಾಂಚಿ ಲೊಕಾ ಹ್ಯಾ ಮಾನ್ಸಾಕ್ ದರುನ್ ಜಿವ್ ಕಾಡ್ನಾರ್ ಹೊತ್ತಿ, ಖರೆ ಹೊ ಜುದೆವಾಂಚೊ ಮಾನುಸ್ ಮನ್ತಲೆ ಮಾಕಾ ಗೊತ್ತ್ ಹೊಲೆ, ತಸೆ ಹೊವ್ನ್ ಮಿಯಾ ಹೆಕಾ ಸೈನಿಕಾಂಚ್ಯಾ ವಾಂಗ್ಡಾ ಜಾವ್ನ್ ರಾಕ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:27
4 ತಿಳಿವುಗಳ ಹೋಲಿಕೆ  

ಅಲ್ಲದೆ, ಇವನು ದೇವಾಲಯವನ್ನು ಅಶುದ್ಧಗೊಳಿಸಲು ಪ್ರಯತ್ನಿಸಿದನು, ಆದರೆ ನಾವು ಇವನನ್ನು ತಡೆದೆವು.


ಈ ವಾಗ್ವಾದವು ಜಗಳವಾಯಿತು. ಯೆಹೂದ್ಯರು ಪೌಲನನ್ನು ತುಂಡುತುಂಡು ಮಾಡುವರೆಂಬ ಭಯದಿಂದ ಸೇನಾಧಿಪತಿಯು ಸಿಪಾಯಿಗಳಿಗೆ, “ಕೆಳಗೆ ಇಳಿದುಹೋಗಿ ಪೌಲನನ್ನು ಯೆಹೂದ್ಯರ ಬಳಿಯಿಂದ ಕೊಂಡೊಯ್ದು ಸೈನ್ಯದ ಕೋಟೆಯೊಳಗೆ ಇರಿಸಿರಿ” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು