ಅಪೊಸ್ತಲರ ಕೃತ್ಯಗಳು 23:29 - ಪರಿಶುದ್ದ ಬೈಬಲ್29 ಅಲ್ಲಿ ನನಗೆ ತಿಳಿದುಬಂದದ್ದೇನೆಂದರೆ, ಪೌಲನು ದುಷ್ಕೃತ್ಯಗಳನ್ನು ಮಾಡಿದ್ದಾನೆಂದು ಯೆಹೂದ್ಯರು ಹೇಳಿದರೂ ಅವರ ಆಪಾದನೆಗಳು ಅವರ ಸ್ವಂತ ಯೆಹೂದ್ಯ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟದ್ದಾಗಿದ್ದವು. ಅಲ್ಲದೆ ಇವನನ್ನು ಸೆರೆಮನೆಗಾಗಲಿ ಮರಣದಂಡನೆಗಾಗಲಿ ಗುರಿಪಡಿಸಬಹುದಾದ ಯಾವ ಅಪರಾಧವೂ ಇರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅಲ್ಲಿ ಅವರು ತಮ್ಮ ಧರ್ಮಶಾಸ್ತ್ರ ವಿಷಯಗಳನ್ನು ಹಿಡಿದು ಅವನ ವಿರುದ್ಧ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದ ಯಾವ ಅಪರಾಧವನ್ನೂ ಹೊರಿಸಲಿಲ್ಲವೆಂದು ನನಗೆ ಕಂಡುಬಂತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅಲ್ಲಿ ನನಗೆ ಕಂಡುಬಂದ ಪ್ರಕಾರ ಅವರ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಇವನ ಮೇಲೆ ಆಪಾದನೆ ಹೊರಿಸಲಾಯಿತೇ ಹೊರತು ಮರಣದಂಡನೆಗಾಗಲಿ, ಸೆರೆಮನೆಗಾಗಲಿ, ಇವನನ್ನು ಗುರಿಪಡಿಸಬಹುದಾದ ಅಪರಾಧವೇನೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಅಲ್ಲಿ ಅವರು ತಮ್ಮ ಧರ್ಮಶಾಸ್ತ್ರವಿಷಯಗಳನ್ನು ಹಿಡಿದು ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲಿ ಬೇಡಿಗಾಗಲಿ ಆಧಾರವಾದ ಯಾವ ಅಪರಾಧವನ್ನೂ ಹೊರಿಸಲಿಲ್ಲವೆಂದು ನನಗೆ ಕಂಡುಬಂತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಇವನ ಮೇಲಿನ ದೋಷಾರೋಪಣೆ ಅವರ ನಿಯಮದ ಪ್ರಶ್ನೆಗಳಿಗೆ ಸಂಬಂಧಪಟ್ಟದ್ದು. ಇವನಲ್ಲಿ ಮರಣದಂಡನೆಗಾಗಲಿ, ಸೆರೆಮನೆಗಾಗಲಿ ಯೋಗ್ಯವಾದ ಯಾವ ಅಪರಾಧಗಳೂ ಇಲ್ಲವೆಂದು ನಾನು ಕಂಡುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ಖರೆ ಮಾಕಾ ಥೈ ಕಳುನ್ ಯೆಲ್ಲೆ ಕಾಯ್ ಮಟ್ಲ್ಯಾರ್ ಪಾವ್ಲುನ್ ಬುರ್ಶಿ ಕಾಮಾ ಕರ್‍ಲಾ ಮನುನ್ ತೆನಿ ಸಾಂಗ್ಲ್ಯಾರ್ಬಿ ತೆನಿ ಸಾಂಗುಲಾಗಲೆ ತೆಂಚ್ಯಾ ಖಾಯ್ದ್ಯಾಂಚ್ಯಾ ಪುಸ್ತಕಾಕ್ ಸಮಂದ್ ಪಡಲೆ ಹೊತ್ತೆ, ಅನಿ ಹೆಕಾ ಮರ್ನಾಚ್ಯಾ ಶಿಕ್ಷಾಕ್ ಹೊಂವ್ದಿ, ಬಂಧಿಖಾನ್ಯಾಕ್ ಧಾಡ್ತಲ್ಯಾ ಸಾರ್ಕೆ ಹೊಂವ್ದಿ ಕಾಯ್ಬಿ ಚುಕ್ ನತ್ತಿ. ಅಧ್ಯಾಯವನ್ನು ನೋಡಿ |