ಅಪೊಸ್ತಲರ ಕೃತ್ಯಗಳು 23:5 - ಪರಿಶುದ್ದ ಬೈಬಲ್5 ಪೌಲನು, “ಸಹೋದರರೇ, ಈ ಮನುಷ್ಯನು ಪ್ರಧಾನಯಾಜಕನೆಂದು ನನಗೆ ಗೊತ್ತಿರಲ್ಲಿಲ್ಲ. ‘ನಿಮ್ಮ ಜನನಾಯಕರ ಬಗ್ಗೆ ಕೆಟ್ಟಮಾತುಗಳುನ್ನು ಆಡಬಾರದು’ ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಪೌಲನು; “ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿದಿರಲಿಲ್ಲ. ನಿನ್ನ ಜನರಲ್ಲಿ ಅಧಿಪತಿಯಾಗಿರುವವನ ವಿಷಯವಾಗಿ ಕೆಟ್ಟದ್ದೇನೂ ಆಡಬಾರದೆಂದು ಬರೆದದೆಯಷ್ಟೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಪ್ರತ್ಯುತ್ತರವಾಗಿ ಪೌಲನು, “ಸಹೋದರರೇ, ಇವರು ಪ್ರಧಾನ ಯಾಜಕರೆಂದು ನನಗೆ ತಿಳಿಯದೆ ಹೋಯಿತು. ‘ನಿಮ್ಮ ಪ್ರಜಾಪಾಲನನ್ನು ದೂಷಿಸಬೇಡ’ ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ ಅಲ್ಲವೆ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಪೌಲನು - ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿಯಲಿಲ್ಲ. ನಿನ್ನ ಜನರಲ್ಲಿ ಅಧಿಪತಿಯಾಗಿರುವವನ ವಿಷಯವಾಗಿ ಕೆಟ್ಟದ್ದೇನೂ ಆಡಬಾರದೆಂದು ಬರೆದದೆಯಷ್ಟೆ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿಯಲಿಲ್ಲ. ಏಕೆಂದರೆ, ‘ನಿನ್ನ ಜನರ ಅಧಿಪತಿಯ ಕುರಿತಾಗಿ ಕೆಟ್ಟದ್ದನ್ನು ಮಾತನಾಡಬಾರದು’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದು ಪೌಲನು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಪಾವ್ಲು ತೆಂಕಾ, ಭಾವಾನು ಹೊ ಮಾನುಸ್ ಮೊಟೊ ಯಾಜಕ್ ಮನ್ತಲೆ ಮಾಕಾ ಗೊತ್ತ್ ನತ್ತೆ , ತುಮ್ಚ್ಯಾ ಲೊಕಾಂಚ್ಯಾ ಅದಿಕಾರ್‍ಯಾಚ್ಯಾ ವಿರೊದ್ ವಾಯ್ಟ್ ಬೊಲು ನ್ಹಯ್ ಮನುನ್ ಮೊಯ್ಜೆಚ್ಯಾ ಖಾಯ್ಲ್ಯಾಂಚ್ಯಾ ಪುಸ್ತಕಾತ್ ಲಿವಲ್ಲೆ ಹಾಯ್ ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |