ಅಪೊಸ್ತಲರ ಕೃತ್ಯಗಳು 24:13 - ಪರಿಶುದ್ದ ಬೈಬಲ್13 ಈಗ ನನಗೆ ವಿರೋಧವಾಗಿ ಹೇಳುತ್ತಿರುವ ಸಂಗತಿಗಳನ್ನು ಈ ಯೆಹೂದ್ಯರು ನಿರೂಪಿಸಲಾರರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇದಲ್ಲದೆ ಇವರು ಈಗ ನನ್ನ ಮೇಲೆಹೊರಿಸುವ ತಪ್ಪುಗಳನ್ನು ನಿಜವೆಂದು ನಿನಗೆ ತೋರಿಸಲಾರರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಇವರು ಈಗ ನನ್ನ ಮೇಲೆ ಹೊರಿಸುವ ಆಪಾದನೆಗಳನ್ನು ತಮ್ಮ ಮುಂದೆ ಸಮರ್ಥಿಸಲು ಇವರಿಂದಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇದಲ್ಲದೆ ಇವರು ಈಗ ನನ್ನ ಮೇಲೆ ಹೊರಿಸುವ ತಪ್ಪುಗಳನ್ನು ನಿಜವೆಂದು ನಿನಗೆ ತೋರಿಸಲಾರರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಈಗ ಅವರು ನನ್ನ ಮೇಲೆ ಹೊರಿಸುತ್ತಿರುವ ಆಪಾದನೆಗಳನ್ನು ನಿಮ್ಮ ಮುಂದೆ ಅವರು ರುಜುಮಾಡಿ ತೋರಿಸಲಾರರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಅತ್ತಾ ಮಾಜ್ಯಾ ವರ್‍ತಿ ತೆನಿ ಸಾಂಗುಲಾಗಲಿ ಚುಕ್ ಖರೆ ಕರುನ್ ತುಜ್ಯಾ ಫಿಡ್ಯಾತ್ ದಾಕ್ವುಕ್ ಹೊಯ್ನಾ. ಅಧ್ಯಾಯವನ್ನು ನೋಡಿ |
ಆದರೆ ಯೆರೆಮೀಯನು ಜೆರುಸಲೇಮಿನ ಬೆನ್ಯಾಮೀನ್ ಹೆಬ್ಬಾಗಿಲಿನ ಹತ್ತಿರ ಹೋದಾಗ ಪಹರೆದಾರರ ಮುಖ್ಯಸ್ಥನು ಅವನನ್ನು ಹಿಡಿದುಕೊಂಡನು. ಆ ಮುಖ್ಯಸ್ಥನ ಹೆಸರು ಇರೀಯ. ಇರೀಯನು ಶೆಲೆಮ್ಯನ ಮಗನು; ಶೆಲೆಮ್ಯನು ಹನನ್ಯನ ಮಗನು. ಮುಖ್ಯಸ್ಥನಾದ ಇರೀಯನು ಯೆರೆಮೀಯನನ್ನು ಹಿಡಿದುಕೊಂಡು, “ಯೆರೆಮೀಯನೇ, ನೀನು ಬಾಬಿಲೋನಿನ ಕಡೆ ಸೇರಿಕೊಳ್ಳುವದಕ್ಕಾಗಿ ನಮ್ಮನ್ನು ಬಿಟ್ಟುಹೋಗುತ್ತಿರುವೆ” ಎಂದನು.