ಅಪೊಸ್ತಲರ ಕೃತ್ಯಗಳು 24:19 - ಪರಿಶುದ್ದ ಬೈಬಲ್19 ಆದರೆ ಏಷ್ಯಾದ ಕೆಲವು ಮಂದಿ ಯೆಹೂದ್ಯರು ಅಲ್ಲಿದ್ದರು. ಅವರು ಈಗ ನಿನ್ನೆದುರಿನಲ್ಲಿ ಇರಬೇಕಿತ್ತು. ನಾನು ನಿಜವಾಗಿ ಏನಾದರೂ ತಪ್ಪು ಮಾಡಿದ್ದರೆ ಏಷ್ಯಾದ ಆ ಯೆಹೂದ್ಯರೇ ನನ್ನ ಮೇಲೆ ದೋಷಾರೋಪಣೆ ಮಾಡಬೇಕಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನನ್ನ ವಿರುದ್ಧ ಅವರಿಗೆ ಏನಾದರೂ ಇದ್ದರೆ, ತಾವೇ ನಿನ್ನ ಮುಂದೆ ತಪ್ಪುಹೊರಿಸುವುದಕ್ಕೆ ಇಲ್ಲಿಗೆ ಬರಬೇಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆದರೆ, ಏಷ್ಯಾದಿಂದ ಬಂದಿದ್ದ ಯೆಹೂದ್ಯರು ಕೆಲವರು ಅಲ್ಲಿದ್ದರು. ನನ್ನ ಮೇಲೆ ಯಾವುದಾದರೂ ಆಪಾದನೆಯನ್ನು ಹೊರಿಸಬೇಕೆಂದಿದ್ದರೆ, ಅವರೇ ಇಲ್ಲಿ ತಮ್ಮ ಮುಂದೆ ಹಾಜರಿರಬೇಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನನ್ನನ್ನು ಕಂಡವರು ಆಸ್ಯಸೀಮೆಯಿಂದ ಬಂದ ಕೆಲವು ಯೆಹೂದ್ಯರೇ; ನನ್ನ ಮೇಲೆ ಅವರಿಗೆ ಏನಾದರೂ ಇದ್ದರೆ ತಾವೇ ನಿನ್ನ ಮುಂದೆ ತಪ್ಪುಹೊರಿಸುವದಕ್ಕೆ ಇಲ್ಲಿ ಬರಬೇಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದರೆ ಏಷ್ಯಾ ಪ್ರಾಂತದ ಕೆಲವು ಜನ ಯೆಹೂದ್ಯರು ಅಲ್ಲಿಗೆ ಬಂದಿದ್ದರು. ಅವರಿಗೆ ನನ್ನ ಮೇಲೆ ಏನಾದರೂ ವಿರೋಧವಿದ್ದರೆ, ಅವರು ನಿಮ್ಮ ಸನ್ನಿಧಿಯಲ್ಲಿ ಈಗ ಬಂದು ನನ್ನ ಮೇಲೆ ಅಪರಾಧ ಹೊರಿಸಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಖರೆ ಎಶ್ಯಾ ಖಂಡ್ಯಾಚ್ಯಾ ಜುದೆವಾಂಚಿ ಥೊಡಿ ಲೊಕಾ ಥೈ ಹೊತ್ತಿ ತೆನಿ ಅತ್ತಾ ಹಿತ್ತೆ ರಾವ್ಚೆ ಹೊತ್ತೆ. ಮಿಯಾ ಕಾಯ್ತರಿ ಬಿ ಚುಕ್ ಕರಲೆ ರ್‍ಹಾಲ್ಯಾರ್ ತಿ ಲೊಕಾಚ್ ಮಾಜೆರ್ ವಿರೊದ್ ಕರುಚೆ ಹೊತ್ತೆ. ಅಧ್ಯಾಯವನ್ನು ನೋಡಿ |