Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:20 - ಪರಿಶುದ್ದ ಬೈಬಲ್‌

20 ನಾನು ಜೆರುಸಲೇಮಿನಲ್ಲಿ ಯೆಹೂದ್ಯ ನ್ಯಾಯಸಭೆಯ ಮುಂದೆ ನಿಂತಿದ್ದಾಗ, ನನ್ನಲ್ಲಿ ಅವರಿಗೆ ಯಾವ ಅಪರಾಧಗಳು ಕಂಡುಬಂದವೆಂದು ಇಲ್ಲಿರುವ ಈ ಯೆಹೂದ್ಯರನ್ನೇ ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇಲ್ಲವಾದ್ದರಿಂದ ನಾನು ಹಿರೀಸಭೆಯ ಎದುರಿನಲ್ಲಿ ನಿಂತಿದ್ದಾಗ, ನನ್ನಲ್ಲಿ ತಪ್ಪುಗಳೇನಾದರೂ ಕಂಡಿದ್ದರೆ ಇವರೇ ಹೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅಥವಾ, ನಾನು ನ್ಯಾಯಸಭೆಯ ಮುಂದೆ ನಿಂತಿದ್ದಾಗ ನನ್ನಲ್ಲಿ ಯಾವ ಅಪರಾಧಗಳು ಕಂಡುಬಂದವೆಂದು, ಈ ಜನರೇ ಹೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇಲ್ಲವಾದ್ದರಿಂದ ನಾನು ಹಿರೀಸಭೆಯ ಎದುರಿನಲ್ಲಿ ನಿಂತಿದ್ದಾಗ ನನ್ನಲ್ಲಿ ಅಕ್ರಮವನ್ನೇನಾದರೂ ಕಂಡಿದ್ದರೆ ಇವರೇ ಹೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇಲ್ಲವೆ ಇಲ್ಲಿಗೆ ಈಗ ಬಂದವರು ನಾನು ನ್ಯಾಯಸಭೆಯ ಮುಂದೆ ನಿಂತಾಗ ನನ್ನಲ್ಲಿ ಯಾವ ಅಪರಾಧವನ್ನು ಕಂಡರು ಎಂಬುದನ್ನು ಹೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಮಿಯಾ ಜರುಜಲೆಮಾತ್ಯಾ ಜುದೆವಾಂಚ್ಯಾ ಝಡ್ತಿ ಕರ್‍ತಲ್ಯಾ ತಾಂಡ್ಯಾಚ್ಯಾ ಇದ್ರಾಕ್ ಇಬೆ ಹೊತ್ತ್ಯಾ ತನ್ನಾ ತೆಂಕಾ ಮಾಜಿ ಕಸ್ಲಿ ಚುಕ್ ದಿಸುನ್ ಯೆಲಿ ಮನ್ತಲೆ ತೆಂಕಾಚ್ ಇಚಾರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:20
4 ತಿಳಿವುಗಳ ಹೋಲಿಕೆ  

ಸಮುವೇಲನು ಇಸ್ರೇಲರಿಗೆ, “ನಿಮ್ಮ ಮಾತುಗಳಿಗೆಲ್ಲ ಯೆಹೋವನೇ ಸಾಕ್ಷಿ. ಯೆಹೋವನಿಂದ ಆಯ್ಕೆಯಾದ ರಾಜನೂ ಈ ದಿನ ಸಾಕ್ಷಿಯಾಗಿದ್ದಾನೆ. ನೀವು ನನ್ನಲ್ಲಿ ಯಾವ ತಪ್ಪನ್ನೂ ಗುರುತಿಸಿಲ್ಲವೆನ್ನುವುದಕ್ಕೆ ಈ ಇಬ್ಬರು ಸಾಕ್ಷಿಗಳಾಗಿದ್ದಾರೆ” ಎಂದು ಹೇಳಿದನು. ಜನರು, “ಹೌದು, ಯೆಹೋವನೇ ಸಾಕ್ಷಿ” ಎಂದು ಉತ್ತರಿಸಿದರು.


ಕೊನೆಗೆ ಅವರು, “ದಾನಿಯೇಲನ ಮೇಲೆ ದೋಷಾರೋಪಣೆ ಮಾಡುವದಕ್ಕೆ ನಮಗೆ ಕಾರಣ ಸಿಕ್ಕುವುದೇ ಇಲ್ಲ. ಅವನ ದೇವರ ಧರ್ಮಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿಯೇ ಏನಾದರೂ ತಪ್ಪು ಹುಡುಕಬೇಕು” ಎಂದು ಮಾತನಾಡಿಕೊಂಡರು.


ಆದರೆ ನಾನು ನಿಮಗೆ ಹೇಳುವುದೇನೆಂದರೆ ಯಾರ ಮೇಲೂ ಕೋಪಗೊಳ್ಳಬೇಡಿ. ಪ್ರತಿಯೊಬ್ಬನೂ ನಿಮ್ಮ ಸಹೋದರ. ನೀವು ಬೇರೆಯವರ ಮೇಲೆ ಕೋಪಗೊಂಡರೆ ನ್ಯಾಯತೀರ್ಪಿಗೆ ಗುರಿಯಾಗುವಿರಿ. ನೀವು ಯಾರಿಗಾದರೂ ಕೆಟ್ಟ ಮಾತುಗಳನ್ನಾಡಿದರೆ, ಯೆಹೂದ್ಯರ ನ್ಯಾಯಸಭೆಯ ವಿಚಾರಣೆಗೆ ಗುರಿಯಾಗುವಿರಿ. ನೀವು ಯಾರನ್ನಾದರೂ ‘ಮೂರ್ಖ’ ಎಂದು ಕರೆದರೆ, ಅಗ್ನಿನರಕಕ್ಕೆ ಸೇರುವ ಅಪಾಯದಲ್ಲಿದ್ದೀರಿ.


ಎಲೀಯನು, “ಇಸ್ರೇಲಿನ ತೊಂದರೆಗೆ ನಾನು ಕಾರಣನಲ್ಲ. ನೀನು ಮತ್ತು ನಿನ್ನ ತಂದೆಯ ಕುಟುಂಬವು ಈ ತೊಂದರೆಗಳಿಗೆಲ್ಲ ಕಾರಣ. ಯೆಹೋವನ ಆಜ್ಞೆಗಳಿಗೆ ವಿಧೇಯನಾಗದೆ ಸುಳ್ಳುದೇವರುಗಳನ್ನು ಅನುಸರಿಸತೊಡಗಿದ್ದರಿಂದ ಆ ತೊಂದರೆಗಳಿಗೆಲ್ಲಾ ನೀನೇ ಕಾರಣನಾಗಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು