ಅಪೊಸ್ತಲರ ಕೃತ್ಯಗಳು 25:2 - ಪರಿಶುದ್ದ ಬೈಬಲ್2 ಮಹಾಯಾಜಕರು ಮತ್ತು ಪ್ರಮುಖ ಯೆಹೂದ್ಯ ನಾಯಕರು ಫೆಸ್ತನ ಎದುರಿನಲ್ಲಿ ಪೌಲನಿಗೆ ವಿರೋಧವಾಗಿ ದೋಷಾರೋಪಣೆಗಳನ್ನು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅಲ್ಲಿ ಮುಖ್ಯಯಾಜಕನೂ, ಯೆಹೂದ್ಯರಲ್ಲಿ ಪ್ರಮುಖರೂ, ಅವನಿಗೆ ಪೌಲನ ಮೇಲೆ ದೂರು ಹೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅಲ್ಲಿ ಮುಖ್ಯಯಾಜಕರು ಮತ್ತು ಯೆಹೂದ್ಯರ ಮುಖಂಡರು ಪೌಲನ ವಿರುದ್ಧ ಅವನಿಗೆ ದೂರಿತ್ತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅಲ್ಲಿ ಮಹಾಯಾಜಕನೂ ಯೆಹೂದ್ಯರಲ್ಲಿ ಪ್ರಮುಖರೂ ಅವನಿಗೆ ಪೌಲನ ಮೇಲಣ ಫಿರಿಯಾದಿಯನ್ನು ಹೇಳಿ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅಲ್ಲಿ ಮುಖ್ಯಯಾಜಕರು ಹಾಗೂ ಯೆಹೂದ್ಯ ನಾಯಕರು ಅವರ ಮುಂದೆ ಬಂದು ಪೌಲನಿಗೆ ವಿರೋಧವಾಗಿ ಆರೋಪ ಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತನ್ನಾ ಮೊಟ್ಯಾ ಯಾಜಕಾನಿ ಅನಿ ಜುದೆವಾಂಚ್ಯಾ ಪ್ರಮುಕ್ ಮುಖಂಡಾನಿ ಪಾವ್ಲುಕ್ ವಿರೊದ್ ಹೊವ್ನ್, ಅನಿ ತೆನಿ ಪಾವ್ಲುಕ್ ಪರ್ತುನ್ ಜರುಜಲೆಮಾಕ್ ಧಾಡುಚೆ ಮನುನ್ ಫೆಸ್ತಾಕ್ಡೆ ಮಾಗುನ್ ಘೆಟ್ಲ್ಯಾನಿ. ಅಧ್ಯಾಯವನ್ನು ನೋಡಿ |