Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:30 - ಪರಿಶುದ್ದ ಬೈಬಲ್‌

30 ರಾಜ ಅಗ್ರಿಪ್ಪನು, ರಾಜ್ಯಪಾಲ ಫೆಸ್ತನು, ಬೆರ್ನಿಕೆರಾಣಿ ಮತ್ತು ಅವರೊಂದಿಗೆ ಕುಳಿತುಕೊಂಡಿದ್ದ ಜನರೆಲ್ಲರೂ ಎದ್ದುನಿಂತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆ ಮೇಲೆ ರಾಜನೂ, ದೇಶಾಧಿಪತಿಯೂ ಮತ್ತು ಬೆರ್ನಿಕೆಯೂ ಅವರ ಸಂಗಡ ಕುಳಿತಿದ್ದವರೂ, ಎದ್ದು ಹೊರಗೆ ಹೋಗಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅನಂತರ ರಾಜನೂ ರಾಜ್ಯಪಾಲನೂ ಬೆರ್ನಿಸಳೂ ಅವರ ಸಂಗಡ ಕುಳಿತಿದ್ದವರೆಲ್ಲರೂ ಮೇಲಕ್ಕೆದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆಮೇಲೆ ರಾಜನೂ ದೇಶಾಧಿಪತಿಯೂ ಬೆರ್ನಿಕೆಯೂ ಅವರ ಸಂಗಡ ಕೂತಿದ್ದವರೂ ಎದ್ದು ಆಚೆಗೆ ಹೋಗಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ರಾಜನು ಎದ್ದೇಳಲು ಅವನೊಂದಿಗೆ ರಾಜ್ಯಪಾಲನೂ ಬೆರ್ನಿಕೆಯೂ ಅವರೊಂದಿಗೆ ಕುಳಿತಿದ್ದವರೆಲ್ಲರೂ ಎದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಅಗ್ರಿಪ್ಪ್ ರಾಜಾ, ರಾಜ್ಯ್ ಪಾಲ್ ಹೊಲ್ಲ್ಯಾ ಫೆಸ್ತಾನ್, ಬೆರ್ನಿಕೆ ರಾನಿ ಅನಿ ಶಾರಾಚಿ ಅನಿ ತೆಂಚ್ಯಾ ವಾಂಗ್ಡಾ ಬಸಲ್ಲಿ ಸಗ್ಳಿ ಲೊಕಾ ಉಟುನ್ ಇಬೆ ರ್‍ಹಾವ್ನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:30
4 ತಿಳಿವುಗಳ ಹೋಲಿಕೆ  

ಮರುದಿನ ಅಗ್ರಿಪ್ಪ ರಾಜ ಮತ್ತು ಬೆರ್ನಿಕೆ ರಾಣಿ ವೈಭವದ ಬಟ್ಟೆಗಳನ್ನು ಧರಿಸಿಕೊಂಡು ಸೇನಾಧಿಕಾರಿಗಳೊಡನೆ ಹಾಗೂ ಸೆಜರೇಯದ ಪ್ರಮುಖರೊಡನೆ ನ್ಯಾಯಾಲಯದೊಳಗೆ ಬಂದರು. ಪೌಲನನ್ನು ಒಳಗೆ ಕರೆದುಕೊಂಡು ಬರಬೇಕೆಂದು ಫೆಸ್ತನು ಸೈನಿಕರಿಗೆ ಆಜ್ಞಾಪಿಸಿದನು.


ನಿಮ್ಮ ಅಪವಾದಗಳು ಕೇವಲ ಪದಗಳಿಗೂ ಹೆಸರುಗಳಿಗೂ ಮತ್ತು ನಿಮ್ಮ ಸ್ವಂತ ಧರ್ಮಶಾಸ್ತ್ರಕ್ಕೂ ಸಂಬಂಧಪಟ್ಟಿವೆ. ಆದ್ದರಿಂದ ನೀವೇ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು. ಈ ಸಂಗತಿಗಳಿಗೆ ನ್ಯಾಯಾಧೀಶನಾಗಿರಲು ನನಗೆ ಇಷ್ಟವಿಲ್ಲ!” ಎಂದು ಹೇಳಿ,


ಅಲ್ಲಿಂದ ಹೊರಗೆ ಹೋದರು. ಅವರು ಒಬ್ಬರಿಗೊಬ್ಬರು, “ಈ ಮನುಷ್ಯನನ್ನು ಕೊಲ್ಲಬಾರದು ಅಥವಾ ಸೆರೆಮನೆಗೆ ಹಾಕಬಾರದು. ಇವನು ನಿಜವಾಗಿಯೂ ಕೆಟ್ಟದ್ದೇನೂ ಮಾಡಿಲ್ಲ!” ಎಂದು ಮಾತಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು