ಅಪೊಸ್ತಲರ ಕೃತ್ಯಗಳು 26:32 - ಪರಿಶುದ್ದ ಬೈಬಲ್32 ಬಳಿಕ ಅಗ್ರಿಪ್ಪನು ಫೆಸ್ತನಿಗೆ, “ಇವನು ಸೀಸರನಿಗೆ ಬಿನ್ನಹ ಮಾಡಿಕೊಳ್ಳದಿದ್ದರೆ, ಇವನನ್ನು ಬಿಡುಗಡೆ ಮಾಡಬಹುದಿತ್ತು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅಗ್ರಿಪ್ಪನು ಫೆಸ್ತನಿಗೆ; “ಈ ಮನುಷ್ಯನು ಕೈಸರನಿಗೆ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡುಗಡೆ ಮಾಡಬಹುದಿತ್ತು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಅಗ್ರಿಪ್ಪನು ಫೆಸ್ತನಿಗೆ, “ಚಕ್ರವರ್ತಿಗೆ ನೇರವಾಗಿ ಇವನು ಅಪೀಲುಮಾಡಿಕೊಳ್ಳದಿದ್ದರೆ, ಇವನನ್ನು ಬಿಡುಗಡೆಮಾಡಬಹುದಾಗಿತ್ತು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಅಗ್ರಿಪ್ಪನು ಫೆಸ್ತನಿಗೆ - ಈ ಮನುಷ್ಯನು ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡಬಹುದಾಗಿತ್ತು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಆಗ ಅಗ್ರಿಪ್ಪನು ಫೆಸ್ತನಿಗೆ, “ಪೌಲನು ನೇರವಾಗಿ ಕೈಸರನಿಗೆ ಬೇಡಿಕೆ ಸಲ್ಲಿಸದಿದ್ದರೆ ಇವನನ್ನು ಬಿಡುಗಡೆ ಮಾಡಬಹುದಾಗಿತ್ತು,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ಮಾನಾಸರ್ ಅಗ್ರಿಪ್ಪ್ ರಾಜಾನ್ ಫೆಸ್ತ್ ಮನ್ತಲ್ಯಾಕ್, “ಹ್ಯೊ ಸಿಸರ್ ಮನ್ತಲ್ಯಾಕ್ ಮಾಗ್ನಿ ಕರುನ್ ಘೆಯ್ ನಸ್ಲ್ಯಾರ್, ತೆಕಾ ಸೊಡ್ವುಕ್ ಹೊಯ್ ಹೊತ್ತೆ” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |