ಅಪೊಸ್ತಲರ ಕೃತ್ಯಗಳು 27:11 - ಪರಿಶುದ್ದ ಬೈಬಲ್11 ಆದರೆ ನೌಕೆಯ ನಾಯಕನು ಮತ್ತು ನೌಕೆಯ ಯಜಮಾನನು ಪೌಲನ ಮಾತನ್ನು ಒಪ್ಪಿಕೊಳ್ಳಲಿಲ್ಲ. ಆದುದರಿಂದ ಸೇನಾಧಿಕಾರಿಯು ಪೌಲನ ಮಾತಿಗೆ ಗಮನ ಕೊಡದೆ, ನೌಕೆಯ ನಾಯಕನು ಮತ್ತು ಯಜಮಾನನು ಹೇಳಿದ ಮಾತುಗಳನ್ನು ನಂಬಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆದರೆ ಪೌಲನು ಹೇಳಿದ ಮಾತುಗಳಿಗಿಂತ, ನಾವಿಕನೂ ಹಡಗಿನ ಯಜಮಾನನೂ ಹೇಳಿದ ಮಾತಿಗೆ ಶತಾಧಿಪತಿಯು ಹೆಚ್ಚಾಗಿ ಲಕ್ಷ್ಯಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆದರೆ ಶತಾಧಿಪತಿ ಪೌಲನನ್ನು ನಂಬದೆ, ನೌಕೆಯ ನಾಯಕನ ಹಾಗೂ ಅದರ ಯಜಮಾನನ ಮಾತುಗಳಿಗೆ ಕಿವಿಗೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆದರೆ ಪೌಲನು ಹೇಳಿದ ಮಾತುಗಳಿಗಿಂತ ನಾವಿಕನೂ ಹಡಗಿನ ಯಜಮಾನನೂ ಹೇಳಿದ ಮಾತಿಗೆ ಶತಾಧಿಪತಿಯು ಹೆಚ್ಚಾಗಿ ಲಕ್ಷ್ಯಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದರೆ ಶತಾಧಿಪತಿಯು ಪೌಲನು ಹೇಳಿದ್ದಕ್ಕೆ ಕಿವಿಗೊಡದೆ ನೌಕೆಯ ನಾವಿಕನು ಹಾಗೂ ಯಜಮಾನನು ಹೇಳಿದ ಮಾತುಗಳಿಗೆ ಕಿವಿಗೊಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಹೊಲ್ಯಾರ್ಬಿ ಢೊನಿಚ್ಯಾ ಮುಖಂಡಾನ್, ಅನಿ ಯಜಮಾನಾನಿ ಪಾವ್ಲುಚಿ ಗೊಸ್ಟಿಯಾ ಮಾನುಕ್ನಾತ್ ತಸೆ ಹೊವ್ನ್ ಸೈನಿಕಾಂಚೊ ಅಧಿಕಾರಿಬಿ ಪಾವ್ಲುನ್ ಸಾಂಗ್ತಲ್ಯಾಕ್ ಲಕ್ಷ್ಯ ದಿ ನಸ್ತಾನಾ ತೆನಿ ಸಾಂಗ್ತಲೆಚ್ ವಿಸ್ವಾಸ್ ಕರುಕ್ಲಾಗ್ಲೊ. ಅಧ್ಯಾಯವನ್ನು ನೋಡಿ |