ಅಪೊಸ್ತಲರ ಕೃತ್ಯಗಳು 27:25 - ಪರಿಶುದ್ದ ಬೈಬಲ್25 ಆದ್ದರಿಂದ ಜನರೇ, ಸಂತೋಷದಿಂದಿರಿ! ನಾನು ದೇವರಲ್ಲಿ ಭರವಸೆಯಿಟ್ಟಿದ್ದೇನೆ. ಆತನ ದೂತನು ಹೇಳಿದಂತೆ ಪ್ರತಿಯೊಂದೂ ನೆರವೇರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆದುದರಿಂದ, ಜನರೇ ಧೈರ್ಯವಾಗಿರಿ. ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವುದೆಂದು ದೇವರನ್ನು ನಂಬಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆದುದರಿಂದ ಗೆಳೆಯರೇ, ಧೈರ್ಯದಿಂದಿರಿ. ನನಗೆ ದೇವರಲ್ಲಿ ವಿಶ್ವಾಸವಿದೆ; ನನಗೆ ತಿಳಿಸಿದಂತೆಯೇ ಎಲ್ಲವೂ ನಡೆದೇ ತೀರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆದದರಿಂದ ಜನರೇ ಧೈರ್ಯವಾಗಿರ್ರಿ. ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವದೆಂದು ದೇವರನ್ನು ನಂಬುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆದ್ದರಿಂದ ಗೆಳೆಯರೇ, ಧೈರ್ಯಗೊಳ್ಳಿರಿ, ನನಗೆ ಹೇಳಿದಂತೆಯೇ ಸಂಭವಿಸುವುದೆಂದು ನಾನು ದೇವರನ್ನು ನಂಬುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ತಸೆಹೊವ್ನ್, ಲೊಕಾನು ಧರ್ಯಾನ್ ರ್‍ಹಾವಾ! ಮಿಯಾ ದೆವಾಚೆರ್ ಬರೊಸೊ ಥವ್ಲಾ ತೆನಿ ಸಾಂಗಲೆ ಸಾರ್ಕೆಚ್ ಹರ್ ಎಕ್‍ಬಿ ಹೊತಾ. ಅಧ್ಯಾಯವನ್ನು ನೋಡಿ |