ಅಪೊಸ್ತಲರ ಕೃತ್ಯಗಳು 27:26 - ಪರಿಶುದ್ದ ಬೈಬಲ್26 ಆದರೆ ನಾವು ಒಂದು ದ್ವೀಪದ ದಡವನ್ನು ತಲುಪಬೇಕಾಗಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆದರೆ, ನಾವು ಯಾವುದೋ ಒಂದು ದ್ವೀಪದ ದಡವನ್ನು ತಾಕಬೇಕಾಗಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನಾವೆಲ್ಲರೂ ಒಂದು ದ್ವೀಪವನ್ನು ತಲುಪಲಿದ್ದೇವೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆದರೆ ನಾವು ಯಾವದೋ ಒಂದು ದ್ವೀಪದ ದಡವನ್ನು ತಾಕಬೇಕಾಗಿದೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆದರೆ ನಾವು ಯಾವುದೋ ಒಂದು ದ್ವೀಪದ ದಡದಲ್ಲಿ ಅಪ್ಪಳಿಸುತ್ತೇವೆ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಖರೆ ಅಮಿ ಎಕ್ ದ್ವಿಪಾಚ್ಯಾ ದಂಡೆಕ್ ಪಾವ್ತಲೆ ಹಾಯ್ ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |