ಅಪೊಸ್ತಲರ ಕೃತ್ಯಗಳು 27:43 - ಪರಿಶುದ್ದ ಬೈಬಲ್43 ಆದರೆ ಸೇನಾಧಿಕಾರಿಯಾದ ಜೂಲಿಯಸನು ಪೌಲನನ್ನು ಉಳಿಸಲಪೇಕ್ಷಿಸಿ ಕೈದಿಗಳನ್ನು ಕೊಲ್ಲಲು ಸೈನಿಕರಿಗೆ ಅಪ್ಪಣೆ ಕೊಡಲಿಲ್ಲ. ಈಜು ಬಲ್ಲವರೆಲ್ಲರು ನೀರಿಗೆ ಧುಮುಕಿ ಈಜಿಕೊಂಡು ದಡಕ್ಕೆ ಹೋಗಬೇಕೆಂದು ಜೂಲಿಯಸನು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಆದರೆ ಶತಾಧಿಪತಿಯು, ಪೌಲನನ್ನು ಉಳಿಸಬೇಕೆಂದು ಅಪೇಕ್ಷಿಸಿ ಅವರ ಆಲೋಚನೆಯನ್ನು ಬೇಡವೆಂದು ಹೇಳಿ, ಈಜಬಲ್ಲವರು ಹಡಗಿನಿಂದ ಧುಮುಕಿ ಮೊದಲು ತೀರಕ್ಕೆ ಹೋಗಬೇಕೆಂತಲೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಆದರೆ ಪೌಲನನ್ನು ಕಾಪಾಡಬೇಕೆಂದಿದ್ದ ಶತಾಧಿಪತಿ ಹಾಗೆ ಮಾಡುವುದನ್ನು ತಡೆದನು. ಪ್ರತಿಯಾಗಿ ಈಜು ಬಲ್ಲವರು ಮೊದಲು ಹಡಗಿನಿಂದ ಧುಮುಕಿ ಈಜಿಕೊಂಡು ಹೋಗಬೇಕು ಎಂತಲೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಆದರೆ ಶತಾಧಿಪತಿಯು ಪೌಲನನ್ನು ಉಳಿಸಬೇಕೆಂದು ಅಪೇಕ್ಷಿಸಿ ಅವರ ಆಲೋಚನೆಯನ್ನು ಬೇಡವೆಂದು - ಈಜಬಲ್ಲವರು ಹಡಗಿನಿಂದ ಧುಮುಕಿ ಮೊದಲಾಗಿ ತೀರಕ್ಕೆ ಹೋಗಬೇಕೆಂತಲೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಆದರೆ ಶತಾಧಿಪತಿಯು ಪೌಲನನ್ನು ಉಳಿಸಬೇಕೆಂದು ಬಯಸಿ, ಸೈನಿಕರು ಹಾಗೆ ಮಾಡದಂತೆ ನೋಡಿಕೊಂಡು, ಈಜಲು ಬಲ್ಲವರು ಮೊದಲು ಸಮುದ್ರದಲ್ಲಿ ಜಿಗಿದು ಭೂಮಿಯನ್ನು ತಲುಪಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್43 ಖರೆ ಸೈನಿಕಾಂಚೊ ಅಧಿಕಾರಿಕ್ ಪಾವ್ಲುಕ್ ಹುರ್ವ್ವುಚೆ ಹೊತ್ತೆ, ತಸೆ ಹೊವ್ನ್, ತೆನಿ ತೆಂಕಾ ಚೊರಾಂಚೊ ಜಿವ್ ಕಾಡುಕ್ ಸೊಡುಕ್ನಾ ಹೆಚ್ಯಾ ಬದ್ಲಾಕ್ ತೆನಿ ಪೆವುಕ್ ಯೆತಲೆ ಸಗ್ಳೆ ಹುಡುನ್ ಪೆವುನ್ಗೆತ್ ದಂಡೆಕ್ ಪಾವಾ ಮನುನ್ ಹುಕುಮ್ ದಿಲ್ಯಾನ್ . ಅಧ್ಯಾಯವನ್ನು ನೋಡಿ |