ಅಪೊಸ್ತಲರ ಕೃತ್ಯಗಳು 27:44 - ಪರಿಶುದ್ದ ಬೈಬಲ್44 ಉಳಿದ ಜನರು ಹಲಗೆಗಳ ಅಥವಾ ಹಡಗಿನ ತುಂಡುಗಳ ಸಹಾಯದಿಂದ ಹೋಗಬೇಕೆಂದು ತಿಳಿಸಿದನು. ಹೀಗೆ ಜನರೆಲ್ಲರೂ ದಡವನ್ನು ಸೇರಿದರು. ಅವರಲ್ಲಿ ಒಬ್ಬರೂ ಸಾಯಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ, ಕೆಲವರು ಹಡಗಿನ ತುಂಡುಗಳ ಮೇಲೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಈ ರೀತಿಯಿಂದ ಎಲ್ಲರೂ ಸುರಕ್ಷಿತವಾಗಿ ತೀರವನ್ನು ತಲುಪಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಮಿಕ್ಕವರು ಹಲಗೆಗಳ ಅಥವಾ ಹಡಗಿನ ತುಂಡುಗಳ ಸಹಾಯದಿಂದ ದಡಸೇರಬೇಕೆಂತಲೂ ಆಜ್ಞೆಮಾಡಿದನು. ಹೀಗೆ ಎಲ್ಲರೂ ಸುರಕ್ಷಿತವಾಗಿ ದಡವನ್ನು ಸೇರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ವಿುಕ್ಕಾದವರಲ್ಲಿ ಕೆಲವರು ಹಲಿಗೆಗಳ ಮೇಲೆ ಕೆಲವರು ಹಡಗಿನ ತುಂಡುಗಳ ಮೇಲೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಈ ರೀತಿಯಿಂದ ಎಲ್ಲರೂ ಸುರಕ್ಷಿತವಾಗಿ ತೀರಕ್ಕೆ ಸೇರಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಕೆಲವರು ಹಲಗೆಗಳ ಮೇಲೆ ಮತ್ತು ಕೆಲವರು ನೌಕೆಯ ತುಂಡುಗಳ ಸಹಾಯದಿಂದ ದಡ ಸೇರಬೇಕೆಂದು ಆಜ್ಞಾಪಿಸಿದನು. ಹೀಗೆ ಎಲ್ಲರೂ ಸುರಕ್ಷಿತವಾಗಿ ದಡ ಸೇರಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್44 ಹುರಲಿ ಲೊಕಾ ಫಳಿಯಾ ಅನಿ ಢೊನಾಚೆ ತುಕ್ಡೆ ಧರುನ್ ಘೆವ್ನ್ ಜಾವ್ನ್ ದಂಡೆಕ್ ಪಾವ್ಲೆ, ತಸೆ ಅಶೆ ಅಮಿ ಸಗ್ಳ್ಯಿ ಲೊಕಾಬಿ ಬರ್‍ಯಾ ರಿತಿನ್ ದಂಡೆಕ್ ಪಾವ್ಲಾಂವ್. ಅಧ್ಯಾಯವನ್ನು ನೋಡಿ |