Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:24 - ಪರಿಶುದ್ದ ಬೈಬಲ್‌

24 ಪೌಲನು ಹೇಳಿದ ಕೆಲವು ಸಂಗತಿಗಳನ್ನು ಕೆಲವು ಮಂದಿ ಯೆಹೂದ್ಯರು ನಂಬಿದರು. ಆದರೆ ಉಳಿದವರು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವನು ಹೇಳಿದ ಮಾತುಗಳಿಗೆ ಕೆಲವರು ಒಪ್ಪಿಕೊಂಡರು; ಕೆಲವರು ನಂಬದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅವನು ಹೇಳಿದ್ದು ಕೆಲವರಿಗೆ ಮನದಟ್ಟಾಯಿತು; ಮತ್ತೆ ಕೆಲವರು ನಂಬದೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವನು ಹೇಳಿದ ಮಾತುಗಳಿಗೆ ಕೆಲವರು ಒಪ್ಪಿಕೊಂಡರು; ಕೆಲವರು ನಂಬದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಕೆಲವರಿಗೆ ಅವನು ಹೇಳಿದ್ದರ ಬಗ್ಗೆ ಮನದಟ್ಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತೆಂಚ್ಯಾತ್ಲ್ಯಾ ಉಲ್ಲ್ಯಾ ಲೊಕಾನಿ ತೆಚಿ ಗೊಸ್ಟಿಯಾ ಆಯಿಕ್ಲ್ಯಾನಿ, ಅನಿ ಹುರಲ್ಲ್ಯಾನಿ ವಿಶ್ವಾಸ್ ಕರುಕ್ನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:24
8 ತಿಳಿವುಗಳ ಹೋಲಿಕೆ  

ಆದರೆ ಪಟ್ಟಣದ ಜನರಲ್ಲಿ ಕೆಲವರು ಯೆಹೂದ್ಯರ ಮಾತನ್ನೂ ಇನ್ನು ಕೆಲವರು ಪೌಲ ಬಾರ್ನಬರ ಮಾತನ್ನೂ ನಂಬಿಕೊಂಡದ್ದರಿಂದ ಅವರಲ್ಲಿಯೇ ಎರಡು ಪಂಗಡವಾಯಿತು.


ಕೆಲವು ಯೆಹೂದ್ಯರು ದೇವರಿಗೆ ನಂಬಿಗಸ್ತರಾಗಿರಲಿಲ್ಲ ಎಂಬುದೇನೊ ಸತ್ಯ. ಆದರೆ ದೇವರು ತಾನು ಮಾಡಿದ ವಾಗ್ದಾನವನ್ನು ನೆರವೇರಿಸದಂತೆ ಅದು ಮಾಡುತ್ತದೆಯೇ?


ಅವರು ವಾದಮಾಡಿ ಅಲ್ಲಿಂದ ಹೊರಡಲು ಸಿದ್ಧರಾದಾಗ ಪೌಲನು ಅವರಿಗೆ ಹೀಗೆಂದನು: “ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಮೂಲಕ ಪಿತೃಗಳಿಗೆ ಸತ್ಯವನ್ನು ತಿಳಿಸಿದನು. ಆತನು ಹೀಗೆ ಹೇಳಿದ್ದಾನೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು