ಅಪೊಸ್ತಲರ ಕೃತ್ಯಗಳು 3:11 - ಪರಿಶುದ್ದ ಬೈಬಲ್11 ಆ ಮನುಷ್ಯನು ಪೇತ್ರ ಮತ್ತು ಯೋಹಾನರನ್ನು ಹಿಡಿದುಕೊಂಡೇ ನಿಂತಿದ್ದನು. ಅವನಿಗೆ ಗುಣವಾದದ್ದರಿಂದ ಜನರೆಲ್ಲರೂ ಆಶ್ಚರ್ಯಗೊಂಡಿದ್ದರು. ಸೊಲೊಮೋನನ ಮಂಟಪದ ಬಳಿ ನಿಂತಿದ್ದ ಪೇತ್ರ ಮತ್ತು ಯೋಹಾನರ ಬಳಿ ಅವರು ಓಡಿಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಗುಣಹೊಂದಿದ ಕುಂಟನು ಪೇತ್ರ ಮತ್ತು ಯೋಹಾನನ್ನು ಹಿಡುಕೊಂಡೇ ಇರುವಾಗ, ಆಶ್ಚರ್ಯಪಡುತ್ತಿರುವ ಆ ಜನರೆಲ್ಲರು ಸೊಲೊಮೋನನದೆಂದು ಹೆಸರುಳ್ಳ ಮಂಟಪಕ್ಕೆ ಒಟ್ಟಾಗಿ ಓಡಿಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ‘ಸೊಲೊಮೋನನ ಮಂಟಪ’ದಲ್ಲಿ ಪೇತ್ರ ಮತ್ತು ಯೊವಾನ್ನರ ಜೊತೆ ಆ ಭಿಕ್ಷುಕನು ಇನ್ನೂ ನಿಂತಿದ್ದನು. ಆಶ್ಚರ್ಯಭರಿತರಾದ ಜನರು ಅಲ್ಲಿಗೆ ಓಡಿಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವನು ಪೇತ್ರ ಯೋಹಾನರನ್ನು ಹಿಡುಕೊಂಡೇ ಇರುವಾಗ ಆಶ್ಚರ್ಯಪಡುತ್ತಿರುವ ಆ ಜನರೆಲ್ಲರು ಅವರ ಬಳಿಗೆ ಸೊಲೊಮೋನನದೆಂಬ ಹೆಸರುಳ್ಳ ಮಂಟಪಕ್ಕೆ ಗುಂಪು ಗುಂಪಾಗಿ ಓಡಿಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಭಿಕ್ಷುಕನು ಇನ್ನೂ ಪೇತ್ರ ಯೋಹಾನರೊಂದಿಗೆ ಇದ್ದಾಗ, ಆಶ್ಚರ್ಯಚಕಿತರಾದ ಜನರೆಲ್ಲರು ಅವರಿದ್ದ “ಸೊಲೊಮೋನನ ಮಂಟಪ” ಎಂದು ಕರೆಯಲಾಗುತ್ತಿದ್ದ ಸ್ಥಳಕ್ಕೆ ಓಡಿ ಬಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತೊ ಸೊಟ್ಟೊ ಪೆದ್ರುಕ್ ಅನಿ ಜುವಾಂವಾಚ್ಯಾ ವಾಂಗ್ಡಾ ಜಾಯ್ತ್ ಹೊತ್ತೊ. ತೆಕಾ ಗುನ್ ಹೊಲ್ಲೆ ಬಗುನ್ ಲೊಕಾ ಸಗ್ಳಿ ಅಜಾಪ್ ಹೊಲ್ಯಾನಿ ಸೊಲೊಮನಾಚ್ಯಾ ದಾರಾಚ್ಯಾ ಜಗ್ಗೊಳ್ ಇಬೆ ಹೊತ್ತ್ಯಾ ತೆಂಚ್ಯಾಕ್ಡೆ ಸಗ್ಳಿ ಲೊಕಾ ಪಳುನ್ ಯೆಲಿ. ಅಧ್ಯಾಯವನ್ನು ನೋಡಿ |